ಫೆ. 4ರ ಬಳಿಕ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

  • Zee Media Bureau
  • Feb 1, 2023, 03:32 PM IST

ಫೆ. 4ರ ಬಳಿಕ  ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಲಿದೆ. ಸಿ.ಎಂ.ಇಬ್ರಾಹಿಂ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುತ್ತೆ ಎಂದು ಕೊಂಡಜ್ಜಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. 

Trending News