ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

  • Zee Media Bureau
  • Jan 30, 2023, 10:44 AM IST

ಇಂದು ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಯಲಿದೆ.. ಕುಷ್ಟಗಿ ಹಾಗೂ ತಾವರಗೇರಾ ಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಬೈಕ್ ರ್‍ಯಾಲಿ  ಮೂಲಕ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ನೀಡಲು ಸಕಲ ಸಿದ್ಧತೆ ಮಾಡಲಾಗಿದೆ.

Trending News