ಕೆಆರ್ಎಸ್ ಡ್ಯಾಂನಿಂದ ನದಿಗೆ ನೀರು ಬಿಡುಗಡೆ

  • Zee Media Bureau
  • Aug 9, 2022, 02:42 PM IST

ಕೆಆರ್ಎಸ್ ಜಲಾಶಯದ ಮೇಲ್ಭಾಗದಲ್ಲಿ ವ್ಯಾಪಕ ಮಳೆಯಾಗ್ತಿದೆ. KRS ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿ ಬಿಡಲಾಗುತ್ತಿದೆ.‌ ಹೆಚ್ಚಿನ ನೀರು ಬಿಡುಗಡೆಯಿಂದ ಡ್ಯಾಂ ಕೆಳಗಿನ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ. 

Trending News