ರಾಜ್ಯ ಬಿ‌ಜೆ‌ಪಿಯಲ್ಲಿ ಅಸಮಾಧಾನದ ಜ್ವಾಲೆ ಮತ್ತಷ್ಟು ಧಗಧಗ..!

  • Zee Media Bureau
  • Mar 21, 2024, 04:34 PM IST

ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಆಗಿದ್ದೇ ತಡ ರಾಜ್ಯ ಬಿಜೆಪಿಯಲ್ಲಿ ತಳಮಳ ಶುರುವಾಗಿದೆ... ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಬಹಿರಂಗವಾಗೇ ಅಸಮಾಧಾನ ಹೊರ ಹಾಕ್ತಿದ್ದಾರೆ.. ನೇರವಾಗೇ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಗಿಬಿದ್ದಿದ್ದಾರೆ. ಈ ಮಧ್ಯೆ ಬಿಜೆಪಿಯಲ್ಲಿ ಕುರುಬರನ್ನು ಕಡೆಗಣಿಸಲಾಗ್ತಿದೆ ಅನ್ನೋ ಆರೋಪ ಕೇಳಿ ಬರ್ತಿದೆ..  ಈ ಕುರಿತ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ ನೋಡಿ... 

Trending News