JDS ಗೆ ಪ್ರತ್ಯೇಕ ಆಹ್ವಾನ ನೀಡುವ ಅಗತ್ಯತೆ ಇಲ್ಲ: ಕೆ.ಸಿ.ವೇಣುಗೋಪಾಲ್

  • Zee Media Bureau
  • Jul 17, 2023, 09:18 PM IST

ಮಹಾಘಟಬಂಧನ ಸಭೆಗೆ JDSಗೆ ಆಹ್ವಾನ ನೀಡದ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್, ಅವರಿಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ಹೇಳಿದ್ದಾರೆ.

Trending News