ಥಾಮಸ್ ಕಪ್ ಗೆದ್ದ ಹಿನ್ನೆಲೆಯಲ್ಲಿ ಮೋದಿ ಶ್ಲಾಘನೆ

  • Zee Media Bureau
  • May 16, 2022, 04:48 PM IST

ಥಾಮಸ್ ಕಪ್ 2022 ಫೈನಲ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿ ಚಾಂಪಿಯನ್ ಆಗಿದ್ದ, ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

Trending News