ಅಯೋಧ್ಯೆಯಲ್ಲಿ ಮೋದಿ ದೀಪೋತ್ಸವ

  • Zee Media Bureau
  • Oct 24, 2022, 04:54 PM IST

ದೀಪಾವಳಿ ಅಂಗವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಾಲಯ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದ್ರು. 

Trending News