ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣದ ಉದ್ದಕ್ಕೂ ಸರ್ಕಾರದ ಗುಣಗಾನ

  • Zee Media Bureau
  • Feb 13, 2024, 12:06 PM IST

ವಿಧಾನಮಂಡಲ ಜಂಟಿ ಅಧಿವೇಶನ ನಿನ್ನೆಯಿಂದ ಆರಂಭವಾಗಿದೆ. ರಾಜ್ಯಪಾಲರು ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು  ಉದ್ದೇಶಿಸಿ ಭಾಷಣ ಮಾಡಿದ್ರು. ಸರ್ಕಾರದ ಸಾಧನೆಗಳು, ಭವಿಷ್ಯದ ಯೋಜನೆಗಳ ಬಗ್ಗೆ ಬೆಳಕು‌ಚೆಲ್ಲಿದ್ರು. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿಗಳ ಬಗ್ಗೆ ಥಾವರ್ ಚಂದ್ ಗೆಹ್ಲೋಟ್ ಗುಣಗಾನ ಮಾಡಿದ್ರು. ಬಡವರು, ಮಧ್ಯಮ ವರ್ಗದವರ ಪರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನ ನೀಡ್ತಿದೆ ಅಂತ ಶ್ಲಾಘಿಸಿದ್ರು.

Trending News