ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಪರ ಭರ್ಜರಿ ಪ್ರಚಾರ

  • Zee Media Bureau
  • May 2, 2024, 05:38 PM IST


ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಪರ ಭರ್ಜರಿ ಪ್ರಚಾರ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಕೈ ನಾಯಕರು ಭಾಗಿ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಕಾರ್ಯಕ್ರಮ. 

Trending News