ಕರಾವಳಿ ಭಾಗದ ಜನಕ್ಕೆ ಆತಂಕ ಮೂಡಿಸಿದ ಈ ಖಾಯಿಲೆ

  • Zee Media Bureau
  • Nov 15, 2022, 08:01 PM IST

ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಕೆಂಗಣ್ಣು ಕಾಯಿಲೆ ಹರಡುತ್ತಿದ್ಯಾ ಎಂಬ ಪ್ರಶ್ನೆ ಮೂಡಿದೆ. ಹೀಗಾಗಿ ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಕೆಂಗಣ್ಣು ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ.

Trending News