ಶಿವಲಿಂಗೇಗೌಡ ಇಂದು ಕಾಂಗ್ರೆಸ್ ಸೇರ್ಪಡೆ

  • Zee Media Bureau
  • Apr 3, 2023, 08:28 PM IST

ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿ‌ಜೆ‌ಪಿ ಶಾಸಕ N.Y. ಗೋಪಾಲಕೃಷ್ಣ ಇಂದು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ.. 

Trending News