ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಆಕ್ರೋಶ

  • Zee Media Bureau
  • Nov 16, 2022, 04:17 PM IST

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನವರೇ ಸಾಕು ಎಂಬ ಕುಮಾರಸ್ವಾಮಿ ಹೇಳಿಕೆ‌ಗೆ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ನಾನು ಅವರ ಇವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಗೆಲುವು.. ಸೋಲು ಜನರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. 

Trending News