ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟು ಸರಿ ಎಂದ ಸಿದ್ದರಾಮಯ್ಯ

  • Zee Media Bureau
  • Feb 17, 2023, 12:55 AM IST

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು. ಸಿದ್ಧರಾಮಯ್ಯನನ್ನ ಮುಗಿಸಲಿ ಎಂದರೆ ಏನರ್ಥ..? ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟು ಸರಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ರು.

Trending News