ಪೊಲೀಸ್ ಹುದ್ದೆ ಆಕಾಂಕ್ಷಿಗಳ ಕಣ್ಣೀರು

  • Zee Media Bureau
  • Nov 2, 2022, 02:21 PM IST

ಮೊನ್ನೆ ಮೊನ್ನೆಯಷ್ಟೇ ತುಮಕೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರ ಕಾಲಿಗೆ ಪೊಲೀಸ್ ಅಕಾಂಕ್ಷಿಗಳು ಬಿದಿದ್ದರು. ನಿನ್ನೆ ಗೃಹ ಸಚಿವರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಬೇಡಿಕೆ ಈಡೇರಿಕೆಯ ಮನವಿ ಸಲ್ಲಿಸಿದ ಘಟನೆ ನಡೆದಿದೆ. 

Trending News