ಇಂದು ಮತ್ತು ನಾಳೆ ಬೆಂಗಳೂರಲ್ಲಿ ಮಹಾಮೈತ್ರಿ ಸಭೆ

  • Zee Media Bureau
  • Jul 17, 2023, 03:30 PM IST

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಿಟ್ಟ ಹೋರಾಟ ನಡೆಸಲು ವಿರೋಧಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸುತ್ತಿವೆ. ಪಾಟ್ನಾದಲ್ಲಿ ನಡೆದ ಮೊದಲ ರಾಜಕೀಯ ಸಭೆಯ ಬಳಿಕ ಯುಪಿಎ ಮಿತ್ರಪಕ್ಷಗಳ ದಂಡು ಬೆಂಗಳೂರಿನತ್ತ ಆಗಮಿಸುತ್ತಿದೆ.

Trending News