ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಮತಾಂತರ ಕಿಡಿ

  • Zee Media Bureau
  • Nov 16, 2022, 04:17 PM IST

ಹುಬ್ಬಳ್ಳಿಯಲ್ಲಿ ಮತಾಂತರ ಆರೋಪ ಕೇಳಿ ಬಂದಿದೆ. ಹಿಂದೂ ಧರ್ಮೀಯರಿಗೆ ಹಣದ ಆಮಿಷ ತೋರಿಸಿ ಮತಾಂತರ ಮಾಡಲಾಗ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Trending News