ಕೋಲಾರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಪ್ರಶ್ನೆಯೇ ಇಲ್ಲ- ಮಾಜಿ ಸಿಎಂ ಕುಮಾರಸ್ವಾಮಿ

  • Zee Media Bureau
  • Nov 15, 2022, 03:58 PM IST

ನಾವೇನ್ ಬಿಜೆಪಿ ಜೊತೆ ಸೇರಿ ಕುತಂತ್ರ ಮಾಡಬೇಕಿಲ್ಲ
ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಬೆಂಬಲ ಬೇಡ
ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಳ್ಳಲ್ಲ
ಬಿಜೆಪಿ ಜೊತೆ ಚರ್ಚೆ ಆಗಿಲ್ಲ.. ಮುಂದೆಯೂ ಆಗಲ್ಲ
ಸಿದ್ದರಾಮಯ್ಯ ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ- ಮಾಜಿ ಸಿಎಂ ಕುಮಾರಸ್ವಾಮಿ

Trending News