ಬಿಸಿಲಿನ‌ ಬೇಗೆಗೆ ತತ್ತರಿಸಿದ ಜನರಿಗೆ ತಂಪೆರದ ವರುಣ

  • Zee Media Bureau
  • Apr 29, 2022, 01:14 PM IST

ಗದಗ, ಶಿವಮೊಗ್ಗ, ವಿಜಯಪುರದಲ್ಲಿ ಧಾರಾಕಾರ ಮಳೆಯಾಗಿದೆ.. ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ. 

Trending News