ಇಂದಿನಿಂದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ವಸೂಲಿ

  • Zee Media Bureau
  • Mar 14, 2023, 05:16 PM IST

ತೀವ್ರ ವಿರೋಧದ ನಡುವೆಯೂ ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದಿನಿಂದ ಬೆಳಗ್ಗೆ 8 ಗಂಟೆಯಿಂದ ಟೋಲ್‌ ವಸೂಲಿ ಆರಂಭವಾಗಲಿದೆ. 

Trending News