ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ

  • Zee Media Bureau
  • May 5, 2023, 04:31 PM IST

ಮೇ 6ಕ್ಕೆ ಮತ್ತೆ ರಾಜ್ಯಕ್ಕೆ ಯೋಗಿ ಎಂಟ್ರಿ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಕ್ಕೆ ಆಗಮನ. ಬಂಟ್ವಾಳದಲ್ಲಿ ಆದಿತ್ಯನಾಥ್‌ ಬೃಹತ್ ರೋಡ್ ಶೋ. ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಭಾರೀ ರಣತಂತ್ರ. 

Trending News