ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಪರ-ವಿರೋಧ

  • Zee Media Bureau
  • Dec 14, 2022, 10:55 AM IST

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಗುಬ್ಬಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿರೋಧ ವ್ಯಕ್ತವಾಗಿತ್ತು. ಈ ನಡುವೆ ಗುಬ್ಬಿ ಕಾಂಗ್ರೆಸ್ ಮುಖಂಡರಿಗೆ ತಮ್ಮದೇ ಸಮುದಾಯದ ಲಿಂಗಾಯಿತ ಹಾಗೂ ಕುರುಬ ಮುಖಂಡರು ಕೂಡ ತಿರುಗೇಟು ಕೊಟ್ಟಿದ್ದಾರೆ

Trending News