ರಾಜ್ಯದಲ್ಲಿ ಮತ್ತೊಮ್ಮೆ ಅತಂತ್ರ ಸರ್ಕಾರ

  • Zee Media Bureau
  • Mar 30, 2023, 06:20 PM IST

ಜೀ ನ್ಯೂಸ್ ಹಾಗೂ ಮ್ಯಾಟ್ರಿಜ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯು ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಪೂರ್ಣ ಬಹುಮತ ಸಿಗುವುದಿಲ್ಲ ಎಂದು ಹೇಳಿದೆ.

Trending News