ಜೂನ್ 30, 2025 ರಿಂದ ಜುಲೈ 10 , 2025 ವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು ವರ್ಗವಾರು ರ‍್ಯಾಲಿಗೆ ಆಹ್ವಾನಿಸಲಾಗಿದೆ.
fake universities in india: ಯುಜಿಸಿ ಕಾಲಕಾಲಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ನಕಲಿ ಹೆಸರುಗಳು ಮತ್ತು ನಕಲಿ ಗುರುತುಗಳೊಂದಿಗೆ ನಕಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ.
ಬಿಇಎಲ್ 2025 ರಲ್ಲಿ 340 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಅಕ್ಟೋಬರ್ 24 ರಿಂದ ನವೆಂಬರ್ 14 ರವರೆಗೆ bel-india.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಯುಕೋ ಬ್ಯಾಂಕ್ 500ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ಸುದ್ದಿಯಲ್ಲಿ ನೀಡಲಾದ ನೇರ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
ರೈಲ್ವೆ ನೇಮಕಾತಿ ಕೋಶ (RRC ಗೋರಖ್‌ಪುರ) 1104 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ10 ನೇ ತರಗತಿ ಮತ್ತು ಐಟಿಐ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಕ್ಟೋಬರ್ 16 ರಿಂದ ನವೆಂಬರ್ 15, 2025 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ...
ರೈಲ್ವೆ ನೇಮಕಾತಿ ಮಂಡಳಿ (RRB) ರೈಲ್ವೆಯಲ್ಲಿ ತಾಂತ್ರಿಕೇತರ ಜನಪ್ರಿಯ ವರ್ಗಗಳ ಅಡಿಯಲ್ಲಿ ಪದವಿ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಎಂದು ತಿಳಿದಿದೆ.
Job Fair: ದೇಶದಲ್ಲಿ ಹೆಚ್ಚಾಗಿರುವ ನಿರುದ್ಯೋಗ ಸಮಸ್ಯೆ ನಿವಾರಣೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯುವನಿಧಿ ಸೇರಿದಂತೆ ಹಲವು ಜನಪರ ಕಾರ್ಯಗಳನ್ನು ಕೈಗೊಂಡಿದೆ. ಇದೀಗ, ಇದೇ ಶುಕ್ರವಾರ (ಅ.17) ಬೃಹತ್ ಉದ್ಯೋಗ ಮೇಳಕ್ಕೂ ಸಿದ್ದತೆ ಕೈಗೊಂಡಿದೆ.
Employees Layoffs: ಭಾರತೀಯ ಐಟಿ ವಲಯದಲ್ಲಿ ಸಂಚಲನ ಸೃಷ್ಟಿಸಿರುವ ಟಿಸಿಎಸ್, 20,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕಂಪನಿಯ ನಿರ್ಧಾರವು ಸಾವಿರಾರು ಕುಟುಂಬಗಳ ಮೇಲೆ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನುಂಟು ಮಾಡಿದೆ.
ದೇಶದ ವಿವಿಧ ಶಾಖೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸುವ ಅಧಿಸೂಚನೆಯನ್ನು SBI ಹೊರಡಿಸಿದೆ. ಈ ಅಧಿಸೂಚನೆಯಡಿ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. SBI ಸ್ಪೆಷಲಿಸ್ಟ್ ಅಧಿಕಾರಿಗಳ ನೇಮಕಾತಿ ಅಧಿಸೂಚನೆಯ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ರೈಲ್ವೆ ನೇಮಕಾತಿ ಮಂಡಳಿ (RRB) 2025ರ ವರ್ಷಕ್ಕೆ ದೇಶದ ಎಲ್ಲಾ ರೈಲ್ವೆ ಪ್ರದೇಶಗಳಲ್ಲಿ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ.
ಪದವಿಪೂರ್ವ ಹಂತದ ಹುದ್ದೆಗಳಲ್ಲಿ ಅತಿಹೆಚ್ಚು ಸಂಖ್ಯೆಯ ವಾಣಿಜ್ಯ-ಕಮ್-ಟಿಕೆಟ್ ಕ್ಲರ್ಕ್ ಹುದ್ದೆಗಳು 2,424ರವರೆಗೆ ಇವೆ. 394 ಅಕೌಂಟ್ಸ್ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳು, 163 ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳು ಮತ್ತು 77 ರೈಲ್ವೆ ಕ್ಲರ್ಕ್ ಹುದ್ದೆಗಳಿವೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 23, 2025 ರಂದು ಪ್ರಾರಂಭವಾಗಿದೆ ಮತ್ತು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 12, 2025 ಆಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ (SBI ಫೌಂಡೇಶನ್) ದೇಶಾದ್ಯಂತ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ 2025 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 22, 2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಜಾಹೀರಾತಿನ ಅಡಿಯಲ್ಲಿ ಒಟ್ಟು 160 ತಾಂತ್ರಿಕ ಅಧಿಕಾರಿ-ಸಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.