Meter Interest Business: ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
2018 ರ ಆ. 1 ರಂದು ಬೊಮ್ಮಲಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಪುಜೇರಿ ಎಂಬವರಿಗೆ ಪೌತಿ ಖಾತೆ ಮಾಡಿಕೊಟ್ಟ ವಿಚಾರದಲ್ಲಿ ಶ್ರೀಕಂಠಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು.
ಫೇಸ್ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ
ಸುಂದರಿ ಮಾತಿಗೆ ಮರಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಅರ್ಚಕ
ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಅರ್ಚಕ
ಶಿವಶೈಲ ದೇಗುಲದ ಅರ್ಚಕ ವಿಜಯ್ ಕುಮಾರ್ಗೆ ಯುವತಿ ಮೋಸ
ಆನಂದ ಶ್ಯಾಂ ಕಾಂಬಳೆ ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆನಂದ ಶ್ಯಾಂ ಚಾಮರಾಜನಗರ ಜಿಲ್ಲೆಯಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
ತಾಯಿ ಮೇಲೆ ತನ್ನ ಕಣ್ಣ ಮುಂದೆಯೇ ತಾಯಿ ಮೇಲೆ ಅತ್ಯಾಚಾರವಾದ್ರೂ ಸಹ ಮಗ ನಿಸ್ಸಹಾಯಕನಾಗಿದ್ದ... ಮಹಿಳೆ ಮೇಲಿನ ಅತ್ಯಾಚಾರಕ್ಕೆ ಇಬ್ಬರು ಮಹಿಳೆಯರು ಸಹ ಸಾಥ್ ಕೊಟ್ಟಿದ್ದರು.. ತಮ್ಮ ಕಣ್ಣಮುಂದೆ ಘಟನೆ ನಡೆಯುತ್ತಿದ್ದರು ಪಾಪಿಗಳು ಸುಮ್ಮನೆ ನಿಂತಿದ್ದರಂತೆ... ಮುಂದೆನಾಯ್ತು...?
Gadag Crime News: ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ವ್ಹೀಲಿಂಗ್ ಮಾಡುವ ಪುಂಡರ ವರ್ತನೆಯಿಂದ ರೊಚ್ಚಿಗೆದ್ದ ಜನ ಪುಂಡರ ಎರಡು ಸ್ಕೂಟರ್ಗಳನ್ನು ಫ್ಲೈಓವರ್ನಿಂದ ಕೆಳಗೆ ಎಸೆದು ಪೀಸ್ ಪೀಸ್ ಮಾಡಿ ಬುದ್ದಿ ಕಲಿಸಿದ್ದಾರೆ.. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
ಹಾಲೋಬ್ಲಾಕ್ ತುಂಬಿದ್ದ ಕ್ಯಾಂಟರ್ ವೊಂದು ಏಕಾ ಏಕಿ ಡೌನ್ ನಲ್ಲಿ ಬಂದಿದೆ. ಹೀಗೆ ಬಂದ ಕ್ಯಾಂಟರ್ ಎದುರಿನಿಂದ ಬೈಕ್ ಗೆ ಗುದ್ದಿದೆ. ಈ ವೇಳೆ ಇಬ್ಬರು ಬೈಕ್ ನಿಂದ ಕೆಳಗೆ ಬಿದ್ದಿದ್ದು. ಇಬ್ಬರು ಟೈರ್ ಅಡಿಯಲ್ಲಿ ಸಿಲುಕಿದ್ರೆ ಸುಮಾರು 150 ರಿಂದ 200 ಮೀಟರ್ ಇಬ್ಬರನ್ನು ಕ್ಯಾಂಟರ್ ಎಳೆದೊಯ್ದಿದೆ.. ಹೆಚ್ಚಿನ ಮಾಹಿತಿ.. ಇಲ್ಲಿದೆ..
Actor Darshan: ನಿನ್ನೆ (ಆಗಸ್ಟ್ 12) ಸಂಜೆ ಬಂದ ಇ-ಮೇಲ್ ಮೂಲಕ ಎಫ್ಎಸ್ಎಲ್ ವರದಿಗಳು (FSL Report) ಲ್ಯಾಬ್ ನಿಂದ ಲಭ್ಯವಾಗಿವೆ. ವರದಿ ಬರುತ್ತಿದ್ದ ಹಾಗೆ ನಗರ ಪೊಲೀಸ್ ಆಯುಕ್ತ ದಯಾನಂದ (City Police Commissioner Dayananda) ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆದಿದೆ.
ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ (Govt School Guest Teacher) ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಗೆ, ಕಾಮುಕ ಶಿಕ್ಷಕ ಮೆಹಬೂಬ್ ಅಲಿ ಎಂಬಾತ ಅಸಹ್ಯವಾಗಿ ಮೆಸೇಜ್ ಮಾಡಿ ಮಂಚಕ್ಕೆ ಕರೆದಿದ್ದ.
ಬರುಬುರುತ್ತಾ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ದಿನಕ್ಕೆ ಕೋಟಿಗಟ್ಟಲೇ ಹಣವನ್ನು ಸೈಬರ್ ವಂಚಕರು ಚಾಲಾಕಿತನದಿಂದ ಎಗರಿಸುತ್ತಿದ್ದಾರೆ.ವಂಚಿಸಿದ ಹಣವನ್ನು ತಮಗೆ ಬೇಕಾದವರಿಗೆ ಕಳುಹಿಸಲು ಸೈಬರ್ ವಂಚಕರು ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಇದಕ್ಕೆ ಬಲಿಯಾಗ್ತಿರೋದು ಬೇರಾರು ಅಲ್ಲಾ, ಕಾಲೇಜು ವಿದ್ಯಾರ್ಥಿಗಳು ನಿರೋದ್ಯೋಗಿಗಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.