ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ-ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ನಮಗಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Last Updated : May 12, 2018, 12:48 PM IST
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ-ಸಿಎಂ ಸಿದ್ದರಾಮಯ್ಯ title=
Pic:ANI

ಮೈಸೂರು: ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ ಎಂದರಲ್ಲದೆ, ಕಾಂಗ್ರೆಸ್ 120ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದು ತಿಳಿಸಿದರು.

Trending News