ನಾಗಮಂಗಲ: ಜೆಡಿಎಸ್‌ನಿಂದ ಪಕ್ಷಾಂತರಗೊಂಡು ಕಾಂಗ್ರೆಸ್‌ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ಮನೆಗಳ ಮೇಲೆ ಭಾನುವಾರ ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ ಎನ್ನಲಾಗಿದೆ.