ಕುಮಾರಸ್ವಾಮಿ, ಪರಮೇಶ್ವರ್ ಗೆ ಶುಭಹಾರೈಸಿದ ಸಿದ್ದರಾಮಯ್ಯ

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ

Last Updated : May 23, 2018, 04:26 PM IST
ಕುಮಾರಸ್ವಾಮಿ, ಪರಮೇಶ್ವರ್ ಗೆ ಶುಭಹಾರೈಸಿದ ಸಿದ್ದರಾಮಯ್ಯ title=

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಡಾ. ಜಿ. ಪರಮೇಶ್ವರ್ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶ್ರೀ ಡಾ.ಜಿ.ಪರಮೇಶ್ವರ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ಶುಭ ಹಾರೈಸಿದ್ದಾರೆ.

Trending News