ಬೆಂಗಳೂರು: ನಾವು ಈಗಾಗಲೇ 112 ಸ್ಥಾನಗಳ ಹತ್ತಿರಕ್ಕೆ ಬಂದಿದ್ದೇವೆ. ಜೆಡಿಎಸ್ ನೊಂದಿಗೆ ಮೈತ್ರಿ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING