" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್ ಕಾಮ್ʼನ ಜೀ ಕನ್ನಡ ನ್ಯೂಸ್ ವೆಬ್ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್ ವೆಬ್ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Lemon Juice Benefits for Hair: ಬಿಳಿ ಕೂದಲಿಗೆ ನಿಂಬೆ ರಸವನ್ನು ಹಲವು ವಿಧಗಳಲ್ಲಿ ಬಳಸಬಹುದಾಗಿದೆ. ಬಿಳಿ ಕೂದಲಿನ ಸಮಸ್ಯೆಯನ್ನು ಮನೆಯಲ್ಲೇ ಕೆಲವು ಸುಲಭ ಪರಿಹಾರಗಳನ್ನು ಬಳಸುವ ಮೂಲಕ ಪರಿಹರಿಸಬಹುದಾಗಿದೆ.
sushmita sen : ಬಾಲಿವುಡ್‌ನ ಖ್ಯಾತ ನಟಿ ಸುಶ್ಮಿತಾ ಸೇನ್.. ಹಿಂದಿ ಚಲನಚಿತ್ರಗಳ ಮೂಲಕ ಜನಪ್ರಿಯರಾಗಿದ್ದಾರೆ. ಸುಶ್ಮಿತಾ ತೆಲುಗಿನಲ್ಲಿ ನಾಗಾರ್ಜುನ ಎದುರು ರಕ್ಷಕುಡು ಚಿತ್ರದಲ್ಲೂ ನಟಿಸಿ ಸೌತ್ ಸಿನಿಪ್ರಿಯರ ಮನಗೆದ್ದರು.
Trigrahi Yoga 2025 Effects: ಶನಿ, ಬುಧ ಮತ್ತು ಶುಕ್ರರಿಂದ ಮೂರು ರಾಜಯೋಗಗಳು 300 ವರ್ಷಗಳ ಬಳಿಕ ಒಂದೇ ಬಾರಿ ನಿರ್ಮಾಣವಾಗುತ್ತಿವೆ. ತ್ರಿಗಾಹಿ ಯೋಗ, ಭದ್ರ ಯೋಗ, ಮಾಳವ್ಯ ರಾಜಯೋಗ ದಿಂದ ಪ್ರತಿ ಕೆಲಸದಲ್ಲಿಯೂ ಜಯ ಸಿಗಲಿದೆ.
best remedy for headache : ಅನೇಕ ಜನರು ತೀವ್ರ ತಲೆನೋವಿನಿಂದ ಬಳಲುತ್ತಾರೆ. ತಲೆನೋವು ಬಂದಾಗಲೆಲ್ಲಾ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಾರೆ. ವಿಶೇಷವಾಗಿ ಮೈಗ್ರೇನ್ ಇರುವವರಿಗೆ ತಲೆನೋವು ಹೆಚ್ಚಾಗಿ ಬರುತ್ತದೆ.
ಬೆಳಗಾವಿ : ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಡ್ತು..ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಇಂದೂ ಮುಂದುವರೆದ್ವು..ಹಲವು ಶಾಸಕರು ತಮ್ಮ ಅಭಿಪ್ರಾಯವನ್ನ ಮಂಡಿಸಿದ್ರು..ಇದೇ ವೇಳೆ ಸಿಎಂ ಕುರ್ಚಿ ಕಿತ್ತಾಟದ ಬಗ್ಗೆಯೂ ಪ್ರಸ್ತಾಪವಾಯ್ತು..
Funnel Seeds to control blood sugar : ಮಧುಮೇಹ ಅಪಾಯಾರಿ ಕಾಯಿಲೆಯಾಗಿದೆ. ಶುಗರ್ ಹೆಚ್ಚಾಗುವುದರಿಂದ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ದೃಷ್ಟಿಯ ಮೇಲೂ ಪರಿಣಾಮ ಬೀರುತ್ತದೆ.
white hair remedy : ಮೊಟ್ಟೆಗಳಲ್ಲಿ ಹೇರಳವಾದ ಪ್ರೋಟೀನ್ ಇದ್ದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಇದು ಕೂದಲನ್ನು ಪೋಷಿಸುತ್ತದೆ. ಪ್ರೋಟೀನ್ ಭರಿತ ಮೊಟ್ಟೆಗಳನ್ನು ಬಳಸುವುದರಿಂದ ಕೂದಲಿನ ಕಿರುಚೀಲಗಳು ಬಲಗೊಳ್ಳುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.