Divyashree K

-

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಇನ್ನಿಲ್ಲ

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಇನ್ನಿಲ್ಲ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. 

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದರೆ ಉಗ್ರ ಹೋರಾಟ: ಸಿದ್ದರಾಮಯ್ಯ

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದರೆ ಉಗ್ರ ಹೋರಾಟ: ಸಿದ್ದರಾಮಯ್ಯ

ಕೋಟ್ಯಂತರ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ಮಹತ್ವದ ವ್ಯಾಪಾರಿ ಒಪ್ಪಂದದ ವಿವರವನ್ನು ಸಾರ್ವಜನಿಕ ಚರ್ಚೆಗೆ ಬಿಡದೆ ಗೌಪ್ಯತೆಯನ್ನು ಕಾಪಾಡಿಕೊಂಡು ಬರುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.   

ಮೋದಿ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದದ ಪ್ರಯತ್ನ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

ಮೋದಿ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದದ ಪ್ರಯತ್ನ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

ನ್ಯೂಜಿಲೇಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ವೈಭವದ ದಸರಾಗೆ ಮೈಸೂರು ಸಜ್ಜು

ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ; ವೈಭವದ ದಸರಾಗೆ ಮೈಸೂರು ಸಜ್ಜು

ವಿಜಯದಶಮಿಯ ಅಂಗವಾಗಿ ಮಂಗಳವಾರ ನಡೆಯುವ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದು, ಮೈಸೂರು ಅರಮನೆಯ ಉತ್ತರ ದ್ವಾರದಲ್ಲಿ ಮಧ್ಯಾಹ್ನ 2.15 ರಿಂದ 2.58 ರ ನಡುವೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ ನೆರವೇರಿಸಲಿದ್ದಾರೆ. 

Viral Video: ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಸಂಸದ!

Viral Video: ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಸಂಸದ!

ಪಾಟ್ನಾದ ಮಸೌರಿ ಪ್ರದೇಶಕ್ಕೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ನೀರಿನೊಳಗೆ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ. 

ಹಲವು ಆರೋಗ್ಯ ಸಮಸ್ಯೆಗಳ ನಿವಾರಣೆಗೆ ತಪ್ಪದೇ ಈ ಜ್ಯೂಸ್ ಕುಡಿಯಿರಿ!

ಹಲವು ಆರೋಗ್ಯ ಸಮಸ್ಯೆಗಳ ನಿವಾರಣೆಗೆ ತಪ್ಪದೇ ಈ ಜ್ಯೂಸ್ ಕುಡಿಯಿರಿ!

ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಕೇವಲ ದಣಿವು ನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂ ಸಹ ನಿವಾರಿಸುವ ಗುಣ ಇದರಲ್ಲಿದೆ. 

ಕೆಮ್ಮು, ಗಂಟಲು ನೋವು, ಜ್ವರವೇ? ಎಲ್ಲದಕ್ಕೂ ಈಗ ಹೇಳಿ ಗುಡ್ ಬೈ!

ಕೆಮ್ಮು, ಗಂಟಲು ನೋವು, ಜ್ವರವೇ? ಎಲ್ಲದಕ್ಕೂ ಈಗ ಹೇಳಿ ಗುಡ್ ಬೈ!

ಸಣ್ಣಪುಟ್ಟ ಕೆಮ್ಮು, ನೆಗಡಿ, ಜ್ವರದಂತಹ ಸಾಮಾನ್ಯ ಸಮಸ್ಯೆಗಳಿಗೆ ದೊಡ್ಡ ಪತ್ರೆಯಿಂದ ತಯಾರಿಸಿದ ಕಷಾಯ ಕುಡಿದರೆ ಬೇಗ ಗುಣವಾಗುತ್ತದೆ.  

ಸುಪ್ರೀಂ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ: ಹೆಚ್.ಡಿ.ದೇವೇಗೌಡ

ಸುಪ್ರೀಂ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ: ಹೆಚ್.ಡಿ.ದೇವೇಗೌಡ

ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಿಧಾನಸಭೆ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ

ಕರ್ನಾಟಕದಲ್ಲಿ ವಿಧಾನಸಭೆ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆಯಾಗಿದ್ದ ಉಪಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.   

ಅನರ್ಹ ಶಾಸಕರ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ: ಸುಪ್ರೀಂ ಕೋರ್ಟ್

ಅನರ್ಹ ಶಾಸಕರ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ: ಸುಪ್ರೀಂ ಕೋರ್ಟ್

ಬೆಳಿಗ್ಗೆಯಿಂದ ಸಂಜೆ 4 ಗಂಟೆವರೆಗೆ ನಡೆದ ಸುದೀರ್ಘ ವಾದ ಮಂಡನೆ ಬಳಿಕ ನ್ಯಾಯಾಲಯ ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ಕಾಂಗ್ರೆಸ್ ಪರ ವಕೀಲರು ನಾಳೆ ವಾದ ಮಂಡಿಸಲಿದ್ದಾರೆ.

ಸಿದ್ದರಾಮಯ್ಯರಂತಹ ನೂರಾರು 'ಗಿಣಿ'ಗಳನ್ನು ನಮ್ಮಪ್ಪ ಬೆಳೆಸಿದ್ದಾರೆ : ಹೆಚ್ಡಿಕೆ ತಿರುಗೇಟು

ಸಿದ್ದರಾಮಯ್ಯರಂತಹ ನೂರಾರು 'ಗಿಣಿ'ಗಳನ್ನು ನಮ್ಮಪ್ಪ ಬೆಳೆಸಿದ್ದಾರೆ : ಹೆಚ್ಡಿಕೆ ತಿರುಗೇಟು

ನಾನು ಸಿದ್ದರಾಮಯ್ಯ ಸಾಕಿರುವ ಗಿಣಿಯಲ್ಲ. ನನ್ನನ್ನು ರಾಮನಗರ ಜಿಲ್ಲೆಯ ಜನರು ಸಾಕಿದ್ದಾರೆ. ಈ ಜಿಲ್ಲೆಯ ಜನ ಕೊಟ್ಟಿರುವಂತಹ ಶಕ್ತಿ ಉಪಯೋಗಿಸಿಕೊಂಡು ಈ ರಾಜ್ಯದ ರಾಜಕಾರಣದಲ್ಲಿ ಬೆಳೆದಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಆಲ್ ಇನ್ ಒನ್ ಆಗಲಿದೆ ಆಧಾರ್, ಡಿಎಲ್, ಪಾಸ್ ಪೋರ್ಟ್: ಅಮಿತ್ ಶಾ ಹೊಸ ಚಿಂತನೆ

ಆಲ್ ಇನ್ ಒನ್ ಆಗಲಿದೆ ಆಧಾರ್, ಡಿಎಲ್, ಪಾಸ್ ಪೋರ್ಟ್: ಅಮಿತ್ ಶಾ ಹೊಸ ಚಿಂತನೆ

ಆಧಾರ್, ಪಾನ್ ಕಾರ್ಡ್, ಪಾಸ್ ಪೋರ್ಟ್, ಡಿಎಲ್ ಎಲ್ಲಾ  ಪ್ರಮುಖ ದಾಖಲೆಗಳನ್ನು ಒಳಗೊಂಡ ಬಹು ಉಪಯೋಗಿ ಕಾರ್ಡ್ ಜಾರಿಗೆ ತರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ. 

ಅಮಿತ್ ಶಾಗೆ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಇತಿಹಾಸದ ಪಾಠದ ಅಗತ್ಯವಿದೆ: ಸಿದ್ದರಾಮಯ್ಯ

ಅಮಿತ್ ಶಾಗೆ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಇತಿಹಾಸದ ಪಾಠದ ಅಗತ್ಯವಿದೆ: ಸಿದ್ದರಾಮಯ್ಯ

ಅಮಿತ್ ಶಾ ಅವರು ಬಹುಪಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಎಲ್ಲ ಅನಿಷ್ಠಗಳಿಗೆ ಹೊಣೆ ಮಾಡಿದ್ದಾರೆ. ಅವರಿಗೆ ಯಾರಾದರೂ ಈ ದೇಶದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಪಾಠ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಮಂಗಳವಾರ ನಡೆದ ತೀವ್ರ ವಾದ ವಿವಾದಗಳ ಬಳಿಕ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದ ನ್ಯಾಯಾಲಯ ಇಂದು ಆ ಅರ್ಜಿಯ ವಿಚಾರಣೆ ನಡೆಸಲಿದೆ.

ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ  14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ ಮುಂದೂಡಿದೆ.

'ಯಡಿಯೂರಪ್ಪ ಇದ್ದಾನಲ್ಲಾ, ದ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್': ಸಿದ್ದರಾಮಯ್ಯ

'ಯಡಿಯೂರಪ್ಪ ಇದ್ದಾನಲ್ಲಾ, ದ ಮೋಸ್ಟ್ ವೀಕೆಸ್ಟ್ ಚೀಫ್ ಮಿನಿಸ್ಟರ್': ಸಿದ್ದರಾಮಯ್ಯ

ರಾಜ್ಯಕ್ಕೆ ಕೇಂದ್ರದಿಂದ ಅನುದಾನ ತರುವಲ್ಲಿ ವಿಫಲವಾಗಿರುವ ಸಿಎಂ ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಟೀಕಿಸಿದರು.

ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಷ ಬದಲಿಸುವ ಮೋದಿಗೆ ಜನರ ಗೋಳು ಕೇಳುವುದಿಲ್ಲ: ಸಿದ್ದು ಲೇವಡಿ

ದಿನಕ್ಕೊಂದು ದೇಶ ಸುತ್ತುವ, ಘಳಿಗೆಗೊಂದು ವೇಷ ಬದಲಿಸುವ ಮೋದಿಗೆ ಜನರ ಗೋಳು ಕೇಳುವುದಿಲ್ಲ: ಸಿದ್ದು ಲೇವಡಿ

ಪ್ರವಾಹ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಮೋದಿ ಅವರಿಗೆ ಇಲ್ಲದಿರುವುದು ದುರಂತದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಶ್ವೇತ ಉಡುಗೆಯಲ್ಲಿ ಬೀಚ್‌ನಲ್ಲಿ ವಿಹರಿಸಿದ ಸುಷ್ಮಿತಾ ಸೇನ್! ವೈರಲ್ ಆಯ್ತು ವೀಡಿಯೋ

ಶ್ವೇತ ಉಡುಗೆಯಲ್ಲಿ ಬೀಚ್‌ನಲ್ಲಿ ವಿಹರಿಸಿದ ಸುಷ್ಮಿತಾ ಸೇನ್! ವೈರಲ್ ಆಯ್ತು ವೀಡಿಯೋ

ಸದ್ಯ ಮಾಲ್ಡೀವ್ಸ್ ನಲ್ಲಿರುವ ಸುಷ್ಮಿತಾ ಸೇನ್, ಕಡಲತೀರದಲ್ಲಿ ಶ್ವೇತ ಬಣ್ಣದ ಉಡುಗೆ ತೊಟ್ಟು ವಿಹರಿಸುತ್ತಿರುವ ವೀಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್‌ ಖಾತೆಗೆ ಅಪ್ಲೋಡ್ ಮಾಡಿದ್ದಾರೆ. 

ಡಿಕೆಶಿ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ; ಸಾವಿರಾರು ಮಂದಿ ಭಾಗಿ

ಡಿಕೆಶಿ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ; ಸಾವಿರಾರು ಮಂದಿ ಭಾಗಿ

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಿಂದ ಹೊರಟು ಫ್ರೀಡಂ ಪಾರ್ಕಿನತ್ತ ಸಾಗಿರುವ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ನರೇಂದ್ರ ಮೋದಿ ಮತ್ತು ಅಮಿತ್ ಷಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಓಣಂ ಹಬ್ಬಕ್ಕೆ ಜನತೆಗೆ ಶುಭ ಹಾರೈಸಿದ ಪ್ರಧಾನಿ ಮೋದಿ, ರಾಜನಾಥ್ ಸಿಂಗ್

ಓಣಂ ಹಬ್ಬಕ್ಕೆ ಜನತೆಗೆ ಶುಭ ಹಾರೈಸಿದ ಪ್ರಧಾನಿ ಮೋದಿ, ರಾಜನಾಥ್ ಸಿಂಗ್

ಓಣಂ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಜನಾಥ್ ಸಿಂಗ್ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸ್ತಿದೆ ಶ್ರೀಮುರುಳಿಯ 'ಭರಾಟೆ' ಚಿತ್ರದ ಯೋಯೋ ಸಾಂಗ್!

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸ್ತಿದೆ ಶ್ರೀಮುರುಳಿಯ 'ಭರಾಟೆ' ಚಿತ್ರದ ಯೋಯೋ ಸಾಂಗ್!

ಚೇತನ್ ಕುಮಾರ್ ನಿರ್ದೇಶನದ, ಅರ್ಜುನ್ ಜನ್ಯ ಸಂಗೀತ ನಿರ್ದೇಶನದ, ಖ್ಯಾತ ಗಾಯಕ ವಿಜಯ್ ಪ್ರಕಾಶ್ ಕಂಠದಲ್ಲಿ ಮೂಡಿಬಂದಿರುವ 'ದಿನಾ ನಿನ್ನ ನೋಡದಿದ್ರೆ ಯೋ ಯೋ' ಅನ್ನೋ ಹಾಡು ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಸೋರುತಿಹುದು ಈ ಶಾಲೆ ಮಾಳಿಗಿ... ಛತ್ರಿ ಹಿಡಿದೇ ಪಾಠ ಕೇಳುವ ದುಸ್ಥಿತಿಯಲ್ಲಿ ವಿದ್ಯಾರ್ಥಿಗಳು!

ಸೋರುತಿಹುದು ಈ ಶಾಲೆ ಮಾಳಿಗಿ... ಛತ್ರಿ ಹಿಡಿದೇ ಪಾಠ ಕೇಳುವ ದುಸ್ಥಿತಿಯಲ್ಲಿ ವಿದ್ಯಾರ್ಥಿಗಳು!

ಇತ್ತೀಚೆಗೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಾಲಾ ಕಟ್ಟಡದ ಮೇಲ್ಚಾವಣಿಯೂ ಸೋರುತ್ತಿದ್ದು, ಮಕ್ಕಳು ಬೇರೆ ದಾರಿಯಿಲ್ಲದೆ ಛತ್ರಿ ಹಿಡಿದುಕೊಂಡು ಕುಳಿತು ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ.

ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ಟ್ರಬಲ್ ಶೂಟರ್‌ಗೆ ಸದ್ಯಕ್ಕಿಲ್ಲ ರಿಲೀಫ್; ಸೆ.13 ರವರೆಗೆ ಇಡಿ ಕಸ್ಟಡಿಗೆ ಡಿ.ಕೆ.ಶಿವಕುಮಾರ್

ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 13ರ ವರೆಗೆ ಇಡಿ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಡಿಕೆಶಿ ಬಂಧನ: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ

ಬೆಂಗಳೂರಿನ ಆನಂದ ರಾವ್‌ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ನೂರಾರು ಕಾಂಗೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

VIDEO: ಡಿಕೆಶಿ ಬಂಧನ ಹಿನ್ನೆಲೆ, ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಬೆಂಬಲಿಗ!

VIDEO: ಡಿಕೆಶಿ ಬಂಧನ ಹಿನ್ನೆಲೆ, ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಬೆಂಬಲಿಗ!

ವೈದ್ಯಕೀಯ ಚಿಕಿತ್ಸೆಗಾಗಿ ಡಿಕೆಶಿ ಅವರನ್ನು ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಆರ್ ಎಂಎಲ್ ಆಸ್ಪತ್ರೆಯ ಹೊರಗೆ ಡಿಕೆಶಿ ಬೆಂಬಲಿಗನೊಬ್ಬ ಬಟ್ಟೆ ಹರಿದುಕೊಂಡು ಕಣ್ಣೀರಿಟ್ಟ ಘಟನೆ ನಡೆದಿದೆ.