ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು; ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾ ಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.
ಇಂದು ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣಗಳಲ್ಲಿ ಕ್ಯಾನ್ಸರ್ ಕೂಡ ಒಂದು.ಈ ಎಲ್ಲಾ ಕ್ಯಾನ್ಸರ್‌ಗಳಲ್ಲಿ, ಜಠರಗರುಳಿನ ಕ್ಯಾನ್ಸರ್‌ಗಳು ಹೆಚ್ಚು ಸಾಮಾನ್ಯವಾಗಿದೆ. ಕ್ಯಾನ್ಸರ್‌ನಲ್ಲಿ ಹಲವು ರೀತಿಯ ಕ್ಯಾನ್ಸರ್‌ಗಳಿವೆ.
ಇತ್ತೀಚಿಗಷ್ಟೇ ಚಾಂಪಿಯನ್ಸ್ ಟ್ರೋಫಿಗಾಗಿ ಆಸ್ಟ್ರೇಲಿಯಾದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಈಗ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರ
ನವದೆಹಲಿ: ಫೋರ್ಬ್ಸ್ ತನ್ನ 2025 ರ ವಿಶ್ವದ 10 ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಜಾಗತಿಕ ಶ್ರೇಯಾಂಕದಲ್ಲಿ ಯುನೈಟೆಡ್ ಸ್ಟೇಟ್ಸ್ ಮುಂಚೂಣಿಯಲ್ಲಿದೆ, ಚೀನಾ ಎರಡನೇ ಸ್ಥಾನದಲ್ಲಿದೆ ಮತ್ತು ಇಸ್ರೇಲ್
ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರ
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಾರಿಗೆ ಸಣ್ಣ ಸರಕು ವಾಹನವೊಂದು ಡಿಕ್ಕಿ ಹೊಡೆದಿದೆ.ಆದರೆ ಯಾವುದೇ ಗಂಭೀರ ಗಾಯವಾಗಿಲ್ಲ ಎನ್ನಲಾಗಿದೆ.
ನವದೆಹಲಿ: ಟೀಮ್ ಇಂಡಿಯಾ ಫೆಬ್ರವರಿ 6 ರಿಂದ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿ ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.