ಬೆಂಗಳೂರು : ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ನಾಯಕರಿಗೆ ಈವರೆಗೂ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ವಿಚಾರ
ಬೆಂಗಳೂರು: ರಾಜ್ಯ ಸರಕಾರವು ಸರಳ, ಸುಗಮ ಮತ್ತು ಉದ್ಯಮಸ್ನೇಹಿ ಉಪಕ್ರಮಗಳಿಗೆ ಬದ್ಧವಾಗಿದ್ದು, ಜನವರಿಯ ವೇಳೆಗೆ ಏಕಗವಾಕ್ಷಿ ಮಂಜೂರಾತಿ ವ್ಯವಸ್ಥೆಗೆ ಅಗತ್ಯವಿರುವ ತಂತ್ರಾಂಶವನ್ನು ಸಿದ್ಧಪಡಿಸಲಾಗುವುದು.
ದೆಹಲಿ : ಮತಯಂತ್ರಗಳ (EVM) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ದೆಹಲಿ : ₹500 ನಕಲಿ ನೋಟುಗಳ ಪ್ರಮಾಣವು 2022-23 ಹಣಕಾಸು ವರ್ಷದಲ್ಲಿ 91,110 ಯೂನಿಟ್‌ಗಳಿಗೆ ಏರಿಕೆಯಾಗಿದೆ, 2016-17ರ ಹೋಲಿಕೆಯಲ್ಲಿ ಈ ಪ್ರಮಾಣ ಕೇವಲ 21,847 ಯೂನಿಟ್‌ಗಳು ಆಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.