ಪ್ರಶೋಭ್ ದೇವನಹಳ್ಳಿ

Stories by ಪ್ರಶೋಭ್ ದೇವನಹಳ್ಳಿ

ಸತೀಶ್ ಜಾರಕಿಹೊಳಿಯನ್ನು ನಿಯಂತ್ರಿಸಲು ರಾಮುಲು ಕಾಂಗ್ರೆಸ್ ಸೇರಿಸುವ ಯತ್ನ: ಜನಾರ್ದನ ರೆಡ್ಡಿ ಗಂಭೀರ ಆರೋಪ
janardana reddy
ಸತೀಶ್ ಜಾರಕಿಹೊಳಿಯನ್ನು ನಿಯಂತ್ರಿಸಲು ರಾಮುಲು ಕಾಂಗ್ರೆಸ್ ಸೇರಿಸುವ ಯತ್ನ: ಜನಾರ್ದನ ರೆಡ್ಡಿ ಗಂಭೀರ ಆರೋಪ
ಬೆಂಗಳೂರು: ಬಳ್ಳಾರಿಯ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದ್ದು, ರಾಜಕೀಯದ ಒಳಹೊಂದಾಣಿಕೆಯ ವಿವಾದಗಳು ಮತ್ತಷ್ಟು ಗಂಭೀರವಾಗಿವೆ.
Jan 23, 2025, 01:16 PM IST
ಕೇಂದ್ರ ಬಜೆಟ್ 2025: ಈ ಎಲ್ಲಾ ಬದಲಾವಣೆಗಳಾಗುತ್ತಾ ಎಂಬುದೇ ದೇಶದ ಜನರ ಅತೀವ ನಿರೀಕ್ಷೆ
Union Budget 2025
ಕೇಂದ್ರ ಬಜೆಟ್ 2025: ಈ ಎಲ್ಲಾ ಬದಲಾವಣೆಗಳಾಗುತ್ತಾ ಎಂಬುದೇ ದೇಶದ ಜನರ ಅತೀವ ನಿರೀಕ್ಷೆ
2025ರ ಕೇಂದ್ರ ಬಜೆಟ್ ಇದೀಗ ದೇಶಾದ್ಯಂತ ತೆರಿಗೆದಾರರ ಗಮನವನ್ನು ಸೆಳೆಯುತ್ತಿದೆ.
Jan 23, 2025, 10:22 AM IST
ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌
farm houses
ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌
ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್  ಹೇಳಿದರು. 
Jan 22, 2025, 11:30 PM IST
ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ
Budget 2025
ಈ ಬಜೆಟ್‌ನಲ್ಲೂ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ
ತುಮಕೂರು: ಈ ಬಜೆಟ್‌ನಲ್ಲೂ ಕಾಂಗ್ರೆಸ್‌ ಸರ್ಕಾರ 1 ಲಕ್ಷ ಕೋಟಿ ರೂ. ನಷ್ಟು ಸಾಲ ಮಾಡಲಿದೆ.
Jan 22, 2025, 07:41 PM IST
ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
DK shivakumar
ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ: “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. 
Jan 21, 2025, 08:31 PM IST
ಬಿಜೆಪಿ ಬಣ ಬಡಿದಾಟ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ವಿಜಯೇಂದ್ರ ಗುಂಪಿನ ಮೇಲೂ ಗರಂ
BJP
ಬಿಜೆಪಿ ಬಣ ಬಡಿದಾಟ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ವಿಜಯೇಂದ್ರ ಗುಂಪಿನ ಮೇಲೂ ಗರಂ
ಬೆಂಗಳೂರು : ಬಿಜೆಪಿಯಲ್ಲಿ ಬಣದ ರಾಜಕೀಯ ತೀವ್ರಗೊಂಡಿದ್ದು, ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಸದಸ್ಯರ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Jan 21, 2025, 07:58 PM IST
ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ
congress
ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ
ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
Jan 21, 2025, 06:37 PM IST
ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ
rahul gandhi
ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ.
Jan 21, 2025, 02:07 PM IST
189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ  ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರ
congress
189 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹10 ಕೋಟಿ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರದ ಶಾಸಕಾಂಗ ಸಭೆಯಲ್ಲಿ ಎಲ್ಲ ಪಕ್ಷಗಳ ಶಾಸಕರಿಗೆ ಸಮಾನ ಅನುದಾನ ಹಂಚಿಕೆಗೆ ಭರವಸೆ ನೀಡಲಾಗಿತ್ತು.
Jan 18, 2025, 08:48 AM IST
ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಸಿಎಂ ಸಿದ್ದರಾಮಯ್ಯ
CM siddaramaiah
ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Jan 17, 2025, 09:10 PM IST

Trending News