ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೂಡ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಸಿ.ಬಿ.ಐ ರಾಜ್ಯದಲ್ಲಿ ಮುಕ್ತ ಅವಕಾಶವಿದ್ದುದನ್ನು ಹಿಂಪಡೆಯಲಾಗಿದೆ.
ಬೆಂಗಳೂರು : ಒಕ್ಕಲಿಗರು ಯಾರ ಋಣದಲ್ಲಿಲ್ಲ, ಮುನಿರತ್ನ ನಮ್ಮ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಆತ ಮೋದಿಯವರ ತಾಯಿ ಬಗ್ಗೆ ಮಾತನಾಡಿದ್ದನ್ನು ಬಿಜೆಪಿಯವರು ಸಹಿಸಿಕೊಂಡಿರಬಹುದು.
ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.