ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್ʼನ ಜೀ ಕನ್ನಡ ನ್ಯೂಸ್ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್ʼನ ಈಟಿವಿ ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್ ವೆಬ್‌ನಲ್ಲಿ, ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ.
8ನೇ ವೇತನ ಆಯೋಗ ಜಾರಿಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಹೊಸ ವೇತನ ಆಯೋಗ ಜಾರಿಗೂ ಮುನ್ನ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ ನೀಡಿದೆ.
ವೈಯಕ್ತಿಕ ಸಾಲ ಸಿಗುವುದು ಅಂದುಕೊಂಡಷ್ಟು ಸುಲಭವಲ್ಲ. ಬ್ಯಾಂಕುಗಳು ವೈಯಕ್ತಿಕ ಸಾಲ ನೀಡಬೇಕಾದರೆ ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸುತ್ತವೆ. ಕೆಲವೊಮ್ಮೆ, ದಾಖಲೆಗಳ ಸಮಸ್ಯೆಗಳಿಂದಾಗಿ, ವೈಯಕ್ತಿಕ ಸಾಲ ನೀಡುವ ಪ್ರಕ್ರಿಯೆ ವಿಳಂಬವಾಗುತ್ತವೆ.
ನವಿಲು ಗರಿಗೆ ವಿಶೇಷ ಸ್ಥಾನಮಾನ ಇದೆ. ನವಿಲು ಗರಿ ಅನೇಕ ರೀತಿಯ ವಾಸ್ತು ದೋಷಗಳನ್ನು ಸರಿಪಡಿಸುತ್ತದೆ. ನವಿಲು ಗರಿಯನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ ಮನೆಯಲ್ಲಿ ಸುಖ ಸಂಪತ್ತು ಹೆಚ್ಚಾಗುತ್ತದೆ.
ಪಿಎಫ್ ಹಣವನ್ನು ತಕ್ಷಣ ಬಯಸುವವರಿಗೆ ಇಪಿಎಫ್‌ಒ ಇತ್ತೀಚಿನ ನವೀಕರಣವನ್ನು ನೀಡಿದೆ. ಈ ಸೂಚನೆಗಳನ್ನು ಅನುಸರಿಸುವವರಿಗೆ ಗರಿಷ್ಠ 3 ದಿನಗಳಲ್ಲಿ ಪಿಎಫ್ ಹಣ ಖಾತೆ ಸೇರುತ್ತದೆ ಎಂದು ಇಪಿಎಫ್‌ಒ ಹೇಳಿದೆ.
ವೇತನದ ಒಂದು ನಿರ್ದಿಷ್ಟ ಮೊತ್ತವನ್ನು ಪ್ರತಿ ತಿಂಗಳು EPF ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ ನಿಮ್ಮ EPF ಖಾತೆಯಲ್ಲಿ ಠೇವಣಿ ಇಟ್ಟ ಮೊತ್ತಕ್ಕೆ ಎಷ್ಟು ಬಡ್ಡಿ ಸಿಗುತ್ತದೆ ಎನ್ನುವ ಮಾಹಿತಿ ನಿಮಗಿದೆಯೇ?
ಗುಜರಾತ್‌ನ ಭಾವನಗರ ಜಿಲ್ಲೆಯ ಪಾಲಿಟಾನಾ ನಗರವು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಮಾಂಸಾಹಾರಿ ಆಹಾರ ಮತ್ತು ಅವುಗಳ ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಮೊದಲ ನಗರ ಇದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.