close

News WrapGet Handpicked Stories from our editors directly to your mailbox

A

A

ಮಹಾರಾಷ್ಟ್ರ: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮಹಾರಾಷ್ಟ್ರ: ಐದು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪುರುಷರ ಗುಂಪೊಂದು ಐದು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ  ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಪುನೀತ್ ರಾಜಕುಮಾರ್ ಟಾಪ್ 5 ಚಿತ್ರಗಳು

ಪುನೀತ್ ರಾಜಕುಮಾರ್ ಟಾಪ್ 5 ಚಿತ್ರಗಳು

1) ರಾಜಕುಮಾರ    2 ಮಿಲನ    3 ಆಕಾಶ್   

ಬಿಎಸ್ಪಿ ಜೊತೆಗಿನ ಸಂಬಂಧ ಉತ್ತಮವಾಗಿದೆ-ಅಖಿಲೇಶ್ ಯಾದವ್

ಬಿಎಸ್ಪಿ ಜೊತೆಗಿನ ಸಂಬಂಧ ಉತ್ತಮವಾಗಿದೆ-ಅಖಿಲೇಶ್ ಯಾದವ್

ಗೋರಖ್ಪುರ್ ಮತ್ತು ಫುಲ್ಪುರ್ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಮೊದಲ ಬಾರಿಗೆ ಝೀ ನ್ಯೂಸ್ ಕಾಂಕ್ಲವೇ ಜೊತೆ ಮಾತನಾಡಿದ ಅಖಿಲೇಶ್ ಯಾದವ್ ತಮ್ಮ ಮತ್ತು ಬಹುಜನ ಪಕ್ಷದ ಮೈತ್ರಿಕೂಟವನ್ನು ಮುರಿಯಲು ಸಾದ್ಯವಿಲ್ಲ ಎಂದರು. 

ಯಡಿಯೂರಪ್ಪನಿಗೆ ಜೀವನದಲ್ಲಿ ಸತ್ಯ ಹೇಳಿಯೇ ಗೊತ್ತಿಲ್ಲ-ಸಿದ್ದರಾಮಯ್ಯ

ಯಡಿಯೂರಪ್ಪನಿಗೆ ಜೀವನದಲ್ಲಿ ಸತ್ಯ ಹೇಳಿಯೇ ಗೊತ್ತಿಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಲು ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಬ್ರೇಕಿಂಗ್ ನ್ಯೂಸ್ ವಿಚಾರದ ಬಗ್ಗೆ ಪ್ರಸ್ತಾಪಿಸುತ್ತಾ "ಯಡಿಯೂರಪ್ಪನಿಗೆ ಜೀವನದಲ್ಲಿ ಸತ್ಯ ಹೇಳಿಯೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು