close

News WrapGet Handpicked Stories from our editors directly to your mailbox

Yashaswini V

Yashaswini V

70 ವರ್ಷಗಳಲ್ಲಿ ಸಾಧ್ಯವಾಗದ್ದು ಹೊಸ ಸರ್ಕಾರದಲ್ಲಿ 70 ದಿನಗಳಲ್ಲಿ ಸಾಧ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

70 ವರ್ಷಗಳಲ್ಲಿ ಸಾಧ್ಯವಾಗದ್ದು ಹೊಸ ಸರ್ಕಾರದಲ್ಲಿ 70 ದಿನಗಳಲ್ಲಿ ಸಾಧ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿನ ಹಳೆಯ ವ್ಯವಸ್ಥೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತಕ್ಕೆ ಕಾರಣವಾಯಿತು- ಪ್ರಧಾನಮಂತ್ರಿ ನರೇಂದ್ರ ಮೋದಿ  

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ಅ.2ರೊಳಗೆ ದೇಶವನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಎಂದು ಜನತೆಗೆ ಕರೆ

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ; ಅ.2ರೊಳಗೆ ದೇಶವನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಎಂದು ಜನತೆಗೆ ಕರೆ

ಶ್ವೇತ ವರ್ಣದ ವಸ್ತ್ರ ಧರಿಸಿ, ಹಳದಿ, ಕೆಂಪು, ಹಸಿರು ಬಣ್ಣದ ಮುಂಡಾಸು ಧರಿಸಿದ್ದ ಪ್ರಧಾನಿ ಮೋದಿ ಮೊದಲು ರಾಜ್‌ಘಾಟ್‌ಗೆ  ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಮಾಧಿಗೆ ನಮಿಸಿ ಗೌರವ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕೆಂಪುಕೋಟೆಗೆ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.

ರಾಜ್ಯ ರೈತರಿಗೆ ಭರ್ಜರಿ ಉಡುಗೊರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯ ರೈತರಿಗೆ ಭರ್ಜರಿ ಉಡುಗೊರೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಒಂದು ಲಕ್ಷ ರೈತರ ಖಾತೆಗಳಿಗೆ ಇನ್ನೆರಡು ದಿನಗಳಲ್ಲಿ ಜಮಾ ಆಗಲಿದೆ ಮೊದಲ ಕಂತಿನ 2000 ರೂಪಾಯಿ.

ದೇಶಾದ್ಯಂತ ಅದ್ಧೂರಿಯಾಗಿ ರಾಜೀವ್ ಗಾಂಧಿ 75ನೇ ಹುಟ್ಟುಹಬ್ಬ ಆಚರಿಸಲು ಕಾಂಗ್ರೆಸ್ ಸಿದ್ಧತೆ

ದೇಶಾದ್ಯಂತ ಅದ್ಧೂರಿಯಾಗಿ ರಾಜೀವ್ ಗಾಂಧಿ 75ನೇ ಹುಟ್ಟುಹಬ್ಬ ಆಚರಿಸಲು ಕಾಂಗ್ರೆಸ್ ಸಿದ್ಧತೆ

ಇದೇ ಆಗಸ್ಟ್​ 20ರಂದು ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಅವರ ಹುಟ್ಟುಹಬ್ಬವಾಗಿದ್ದು ಅಂದು ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. 

ರಾಜ್ಯ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್; ಸಂಭಾವ್ಯ ಸಚಿವರ ಪಟ್ಟಿ!

ರಾಜ್ಯ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್; ಸಂಭಾವ್ಯ ಸಚಿವರ ಪಟ್ಟಿ!

ಇದೇ ಆಗಸ್ಟ್ 19ಕ್ಕೆ ಸಚಿವ ಸಂಪುಟ ರಚಂಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.  

ಅನರ್ಹತೆಯನ್ನು ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ ಕೋರ್ಟ್ ನಕಾರ'!

ಅನರ್ಹತೆಯನ್ನು ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ ಕೋರ್ಟ್ ನಕಾರ'!

ಸ್ಪೀಕರ್ ರಮೇಶ್ ಕುಮಾರ್ ಜುಲೈ 25 ರಂದು ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಹಾಗೂ ಆರ್. ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು. 

ವೈಮಾನಿಕ ಸಮೀಕ್ಷೆ ನಡೆಸಿ ಯಾವುದೇ ಭರವಸೆ ನೀಡದೆ ಹಿಂದಿರುಗಿದ ಕೇಂದ್ರದ ನಡೆಗೆ ಹೆಚ್‌ಡಿಕೆ ಅಸಮಾಧಾನ!

ವೈಮಾನಿಕ ಸಮೀಕ್ಷೆ ನಡೆಸಿ ಯಾವುದೇ ಭರವಸೆ ನೀಡದೆ ಹಿಂದಿರುಗಿದ ಕೇಂದ್ರದ ನಡೆಗೆ ಹೆಚ್‌ಡಿಕೆ ಅಸಮಾಧಾನ!

ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ  ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ. 

50 ಲಕ್ಷ ರೂ. ಪ್ರವಾಹ‌ ಪರಿಹಾರ ನೀಡಿದ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ

50 ಲಕ್ಷ ರೂ. ಪ್ರವಾಹ‌ ಪರಿಹಾರ ನೀಡಿದ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ‌ ಪೀಡಿತ ಪ್ರದೇಶದ ಸಂತ್ರಸ್ತರ ನೆರವಿಗೆ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರು ಧಾವಿಸಿದ್ದಾರೆ. ತಮ್ಮ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಮಾಜಿ ಸಿಎಂ ಸಿದ್ದರಾಮಯ್ಯ, ಕಾರಣ ಏನು ಗೊತ್ತಾ?

ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದ ಮಾಜಿ ಸಿಎಂ ಸಿದ್ದರಾಮಯ್ಯ, ಕಾರಣ ಏನು ಗೊತ್ತಾ?

ಬಾದಾಮಿ ಸಮೀಪದ ಪಟ್ಟದಕಲ್ಲು ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿರುವ 20ಕ್ಕೂ ಹೆಚ್ಚು ಗ್ರಾಮಸ್ಥರು ರಕ್ಷಣೆಗಾಗಿ ದೇವಾಲಯ ಏರಿ ಕುಳಿತಿದ್ದಾರೆ. ಹೆಲಿಕಾಪ್ಟರ್ ಮೂಲಕ ಅವರನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಯವರಿಗೆ ತಿಳಿಸಿರುವ ಸಿದ್ದರಾಮಯ್ಯ.

ವರಮಹಾಲಕ್ಷ್ಮೀ ಹಬ್ಬದ ಪೂಜಾ ವಿಧಿ-ವಿಧಾನ

ವರಮಹಾಲಕ್ಷ್ಮೀ ಹಬ್ಬದ ಪೂಜಾ ವಿಧಿ-ವಿಧಾನ

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರಪೂಜಿತೆ.. ಶಂಖಚಕ್ರ ಗದಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ.. ನಮಸ್ತೆ ಗರುಡಾರೂಢೆ ಕೊಲ್ಹಾಸುರ ಭಯಂಕರಿ ಸರ್ವಪಾಪಹರೆ ದೇವಿ ಮಹಾಲಕ್ಷ್ಮಿ ನಮೋಸ್ತುತೇ..

ಅತೃಪ್ತರಿಗೆ 5 ಸ್ಟಾರ್ ಹೋಟೆಲ್, ಸಂತ್ರಸ್ತರಿಗೆ ಗಂಜಿ ಕೇಂದ್ರವೂ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

ಅತೃಪ್ತರಿಗೆ 5 ಸ್ಟಾರ್ ಹೋಟೆಲ್, ಸಂತ್ರಸ್ತರಿಗೆ ಗಂಜಿ ಕೇಂದ್ರವೂ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ- ಜೆಡಿಎಸ್

ವರುಣನ ಅಬ್ಬರಕ್ಕೆ ಮಲೆನಾಡು ತತ್ತರ, ಕರಾವಳಿಯಲ್ಲಿ ರೆಡ್‌ಅಲರ್ಟ್‌

ವರುಣನ ಅಬ್ಬರಕ್ಕೆ ಮಲೆನಾಡು ತತ್ತರ, ಕರಾವಳಿಯಲ್ಲಿ ರೆಡ್‌ಅಲರ್ಟ್‌

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಆಗಸ್ಟ್ 10ರವರೆಗೂ ಶಾಲಾ-ಕಾಲೇಜುಗಳಿಗೆ ರಜೆ.

ಸುಷ್ಮಾ ಸ್ವರಾಜ್ LOVE ಸ್ಟೋರಿ; ಕಾನೂನು ಅಧ್ಯಯನ ಮಾಡುವಾಗ ಹುಟ್ಟಿದ ಪ್ರೀತಿ ಅದು!

ಸುಷ್ಮಾ ಸ್ವರಾಜ್ LOVE ಸ್ಟೋರಿ; ಕಾನೂನು ಅಧ್ಯಯನ ಮಾಡುವಾಗ ಹುಟ್ಟಿದ ಪ್ರೀತಿ ಅದು!

ಸುಷ್ಮಾ ಸ್ವರಾಜ್ ಈಗ ನಮ್ಮೊಂದಿಗಿಲ್ಲ. ಅವರ ಅಭಿಮಾನಿಗಳು ಸುಷ್ಮಾ ಸ್ವರಾಜ್ ಸಂಬಂಧಿಸಿದ ಹೆಚ್ಚು ಹೆಚ್ಚು ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಂಚಿಕೆಯಲ್ಲಿ, ಅವರ ಮದುವೆಗೆ ಸಂಬಂಧಿಸಿದ ಕಥೆಯನ್ನು ನಾವು ನಿಮಗೆ ಹೇಳುತ್ತಿದ್ದೇವೆ.

ರೋಮ್ ದೊರೆಗೆ ಹೋಲಿಸಿ ಬಿಎಸ್‌ವೈ ವಿರುದ್ಧ ಜೆಡಿಎಸ್ ವಾಗ್ದಾಳಿ

ರೋಮ್ ದೊರೆಗೆ ಹೋಲಿಸಿ ಬಿಎಸ್‌ವೈ ವಿರುದ್ಧ ಜೆಡಿಎಸ್ ವಾಗ್ದಾಳಿ

ಟ್ವೀಟ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜೆಡಿಎಸ್ ವ್ಯಂಗ್ಯ.

'ಅಟಲ್ ಯುಗ'ದಿಂದ' ಮೋದಿ ರಾಜ್ 'ವರೆಗೆ' ಸುಷ್ಮಾ ಸ್ವರಾಜ್ ರಾಜಕೀಯ ಹೆಜ್ಜೆ ಗುರುತು

'ಅಟಲ್ ಯುಗ'ದಿಂದ' ಮೋದಿ ರಾಜ್ 'ವರೆಗೆ' ಸುಷ್ಮಾ ಸ್ವರಾಜ್ ರಾಜಕೀಯ ಹೆಜ್ಜೆ ಗುರುತು

ಉತ್ತಮ ಸಂಸದೀಯ ಪಟುವಾಗಿದ್ದ ಸುಷ್ಮಾ ಸ್ವರಾಜ್, ಪಕ್ಷದಲ್ಲಿ ಮೆಚ್ಚುಗೆ ಮತ್ತು ಮಹತ್ವದ ಸ್ಥಾನ ಪಡೆದಿದ್ದರು.

'ಸುಷ್ಮಾ ಸ್ವರಾಜ್' ಎನ್ನುವ ಹೆಸರೇ ಒಂದು  ಶಕ್ತಿಯ ಸ್ವರೂಪ; ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

'ಸುಷ್ಮಾ ಸ್ವರಾಜ್' ಎನ್ನುವ ಹೆಸರೇ ಒಂದು ಶಕ್ತಿಯ ಸ್ವರೂಪ; ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಈಗ ಮತ್ತೊಮ್ಮೆ ಅನಂತ್ ಕುಮಾರ್ ನೆನಪಾಗುತ್ತಿದ್ದಾರೆ. ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ  ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು . ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು- ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ  

ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿಸೋಣ: ದೆಹಲಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿಸೋಣ: ದೆಹಲಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸಂಸತ್ತಿನಲ್ಲಿ ನಮ್ಮ ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವುದು ಇಂದು ಅತಿ ಅಗತ್ಯವಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

VIDEO: ಬಳ್ಳಾರಿಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದ ಸುಷ್ಮಾ ಸ್ವರಾಜ್!

VIDEO: ಬಳ್ಳಾರಿಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದ ಸುಷ್ಮಾ ಸ್ವರಾಜ್!

ಬಳ್ಳಾರಿಯನ್ನು 'ತವರು' ಎಂದು ಹೇಳಿಕೊಂಡಿದ್ದ ಸುಷ್ಮಾ ಸ್ವರಾಜ್, ಪ್ರತಿ ವರ್ಷ(1999-2010) 'ವರಮಹಾಲಕ್ಷ್ಮಿ' ಹಬ್ಬಕ್ಕೆ ಬಳ್ಳಾರಿಗೆ ಬಂದು ಗಣಿ ಜಿಲ್ಲೆಯಲ್ಲಿ ಕಮಲ ಅರಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

14 ತಿಂಗಳು ನಾನು ಕಾಂಗ್ರೆಸ್‌ನ ಗುಲಾಮನಂತೆ ದುಡಿದಿದ್ದೇನೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

14 ತಿಂಗಳು ನಾನು ಕಾಂಗ್ರೆಸ್‌ನ ಗುಲಾಮನಂತೆ ದುಡಿದಿದ್ದೇನೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಹಲವಾರು ಕಾಂಗ್ರೆಸ್ ನಾಯಕರು ಸಮ್ಮಿಶ್ರ ಸರ್ಕಾರ ರಚಿಸಲು ಬಯಸಿರಲಿಲ್ಲ ಎಂದು  ಜೆಡಿ (ಎಸ್) ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ದೆಹಲಿ ಮೆಟ್ರೋದಲ್ಲಿ ರೆಡ್ ಅಲರ್ಟ್; ಭದ್ರತಾ ಸಿಬ್ಬಂದಿಗೆ ಸಹಕರಿಸುವಂತೆ ಪ್ರಯಾಣಿಕರಲ್ಲಿ ಡಿಎಂಆರ್‌ಸಿ ಮನವಿ

ದೆಹಲಿ ಮೆಟ್ರೋದಲ್ಲಿ ರೆಡ್ ಅಲರ್ಟ್; ಭದ್ರತಾ ಸಿಬ್ಬಂದಿಗೆ ಸಹಕರಿಸುವಂತೆ ಪ್ರಯಾಣಿಕರಲ್ಲಿ ಡಿಎಂಆರ್‌ಸಿ ಮನವಿ

ಭದ್ರತಾ ಏಜೆನ್ಸಿಗಳ ಸಲಹೆ ಮೇರೆಗೆ ದೆಹಲಿ ಮೆಟ್ರೋದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಮ್ಮು ಕಾಶ್ಮೀರ ಇನ್ನು ಮುಂದೆ ಕೇಂದ್ರಾಡಳಿತ ಪ್ರದೇಶ

ಜಮ್ಮು ಕಾಶ್ಮೀರ ಇನ್ನು ಮುಂದೆ ಕೇಂದ್ರಾಡಳಿತ ಪ್ರದೇಶ

ಜಮ್ಮು-ಕಾಶ್ಮೀರಕ್ಕೆ ಕಲಂ 370, 35ಎ ಅಡಿ ಈವರೆಗೂ ನೀಡಲಾಗಿದ್ದ ವಿಶೇಷ ಅಧಿಕಾರವನ್ನು ರದ್ದುಗೊಳಿಸಲಾಗಿದೆ.

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ವಿವಾಹಿತ ಮುಸ್ಲಿಂ ಮಹಿಳೆಯರಿಗೆ ವೈವಾಹಿಕ ಸಮಸ್ಯೆಗಳಿಗೆ ರಕ್ಷಣೆ ನೀಡುವ ಈ ವಿಧೇಯಕದಲ್ಲಿ ತಮ್ಮ ಪತ್ನಿಯರಿಗೆ ತಲಾಖ್.. ತಲಾಖ್.. ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಪತಿಯರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. 

ನಟಿ ಅನುಷ್ಕಾ ಶೆಟ್ಟಿ ಕನ್ನಡಕ್ಕೆ ಮನಸೋತ ಕನ್ನಡಿಗರು!

ನಟಿ ಅನುಷ್ಕಾ ಶೆಟ್ಟಿ ಕನ್ನಡಕ್ಕೆ ಮನಸೋತ ಕನ್ನಡಿಗರು!

ತೆಲುಗು, ತಮಿಳು ಚಿತ್ರರಂಗದ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿರುವ ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಅವರ ಮಾತೃ ಭಾಷೆಯ ಮೇಲಿನ ಪ್ರೇಮ ಕೋಟ್ಯಾಂತ ಕನ್ನಡಿಗರ ಮನಸ್ಸನ್ನು ಗೆದ್ದಿದೆ.  

ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್ : "ಸಬ್ಸಿಡಿಯೇತರ ಎಲ್‌ಪಿಜಿ" ದರ 62.50 ರೂ. ಇಳಿಕೆ

ಸಿಲಿಂಡರ್ ಗ್ರಾಹಕರಿಗೆ ಗುಡ್ ನ್ಯೂಸ್ : "ಸಬ್ಸಿಡಿಯೇತರ ಎಲ್‌ಪಿಜಿ" ದರ 62.50 ರೂ. ಇಳಿಕೆ

"ಸಬ್ಸಿಡಿಯೇತರ ಅಡುಗೆ ಅನಿಲ(ಎಲ್‌ಪಿಜಿ)" ಪ್ರತಿ ಸಿಲಿಂಡರ್ ದರವನ್ನು 62.50 ರೂ. ತಗ್ಗಿಸಲಾಗಿದೆ.

ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಸಂಸತ್​ನಲ್ಲಿ ಅಂಗೀಕಾರ

ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಸಂಸತ್​ನಲ್ಲಿ ಅಂಗೀಕಾರ

ರಾಜ್ಯಸಭೆ 2019 ರ ಮೋಟಾರು ವಾಹನಗಳ (ತಿದ್ದುಪಡಿ) ಮಸೂದೆಯನ್ನು ಬುಧವಾರ ಅಂಗೀಕರಿಸಿತು. ಚರ್ಚೆಯ ನಂತರ ಮಸೂದೆ ಪರ 108 ಮತ್ತು ವಿರುದ್ಧ 13 ಮತಗಳು ಚಲಾವಣೆಯಾದವು.