ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ.
Thalapathy Vijay daughter: ಕಾಲಿವುಡ್ ಸ್ಟಾರ್ ಹೀರೋ ವಿಜಯ್ ದಳಪತಿ ಅವರ ಅಭಿಮಾನಿಗಳ ಬಗ್ಗೆ ಹೊಸದಾಗೇನು ಹೇಳಬೇಕಾಗಿಲ್ಲ, ಏಕೆಂದರೆ ಅವರಿಗೆ ಸಾಗರದಷ್ಟು ಅಭಿಮಾನಿಗಳಿದ್ದಾರೆ ಎಂಬುದು ಆಗಾಗ ಸಾಬೀತಾಗುತ್ತಿರುತ್ತದೆ.
Laila Khan: ಸಿನಿಮಾ ಜಗತ್ತಿನಲ್ಲಿ ನಟರಾಗಿ ಹೆಸರು ಮಾಡುವ ಹಲವು ಕನಸುಗಳೊಂದಿಗೆ ಅವರು ಉದ್ಯಮಕ್ಕೆ ಪ್ರವೇಶಿಸುತ್ತಾರೆ. ಅವರು ಸವಾಲುಗಳು, ಹಿನ್ನಡೆಗಳು ಮತ್ತು ಅವಮಾನಗಳನ್ನು ಎದುರಿಸುವ ಮೂಲಕ ಒಂದು ಇಮೇಜ್ ಅನ್ನು ಸೃಷ್ಟಿಸಿಕೊಳ್ಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.