SBI Home Loan EMI : ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ರೆಪೊ ದರವನ್ನು 0.25% (25 ಬೇಸಿಸ್ ಪಾಯಿಂಟ್ಗಳು) ಕಡಿತಗೊಳಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ಬಡ್ಡಿದರಗಳು ಫೆಬ್ರವರಿ 15, 2025 ರಿಂದ ಅನ್ವಯವಾಗುತ್ತವೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಕೇಂದ್ರ ಸರ್ಕಾರವು ನಿರ್ದಿಷ್ಟ ಮೊತ್ತವನ್ನು ರೈತರ ಖಾತೆಗಳಿಗೆ ನಿಯಮಿತವಾಗಿ ಜಮಾ ಮಾಡುತ್ತದೆ. ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 6,000 ರೂ.ಗಳನ್ನು ನೀಡಲಾಗುತ್ತದೆ.
ಪಿಂಚಣಿ ಬಂಡವಾಳ ಪುನರ್ರಚನೆ ಅವಧಿಯನ್ನು 12 ವರ್ಷಗಳಿಗೆ ವಿಸ್ತರಿಸುವ ಯೋಜನೆಯ ಕುರಿತು ಕೇಂದ್ರ ಸರ್ಕಾರದ ಸೂಚನೆಗಳ ಪ್ರಕಾರ ಅಥವಾ ನ್ಯಾಯಾಲಯದ ಆದೇಶದ ಪ್ರಕಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
Indian Railways: ಭಾರತೀಯ ರೈಲ್ವೆಯು ತನ್ನ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಹಲವು ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ, ಇಂದಿನಿಂದ ಕೆಲವು ರೈಲುಗಳಲ್ಲಿ 50% ರಿಯಾಯಿತಿಯೊಂದಿಗೆ ಪ್ರಯಾಣಿಸುವ ಅವಕಾಶವನ್ನೂ ನೀಡುತ್ತಿದೆ.
New Income Tax Bill: ನಿರೀಕ್ಷೆಯಂತೆ, ಹೊಸ ಮಸೂದೆ ಜಾರಿಗೆ ಬಂದ ನಂತರ, ತೆರಿಗೆದಾರರು ಅನೇಕ ಬದಲಾವಣೆಗಳಿಗೆ ಸಿದ್ಧರಾಗಬೇಕಾಗುತ್ತದೆ. ಆದರೆ ಈ ಮಸೂದೆಯನ್ನು ಮೊದಲು ಆಯ್ಕೆ ಸಮಿತಿಗೆ ಕಳುಹಿಸಲಾಗಿರುವುದರಿಂದ ಇದು ಕಾನೂನಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.
Salary Hike Calculation :ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹಂತ 1 ರಿಂದ ಹಂತ 10 ರವರೆಗಿನ ವೇತನ ಹೆಚ್ಚಳ ಮತ್ತು ಪಿಂಚಣಿ ಹೆಚ್ಚಳ ಎಷ್ಟು ಎನ್ನುವ ಲೆಕ್ಕಾಚಾರವನ್ನು ಇಲ್ಲಿ ಕಾಣಬಹುದು.
Happy Valentine's Day 2025: ಪ್ರೇಮಿಗಳ ದಿನವನ್ನು ಸಂಭ್ರಮಿಸಲು, ಪ್ರಣಯಾಚರಿಸಲು ದುಬಾರಿ ಖರ್ಚು ಮಾಡಬೇಕಿಲ್ಲ. ಈ ಸಲಹೆಗಳನ್ನು ಪಾಲಿಸಿದರೆ ಕೈಗೆಟಕುವ ದರದಲ್ಲಿ ಅತ್ಯುತ್ತಮ ಅನುಭವ ಪಡೆಯಬಹುದು.
Arecanut today price (13-02-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾದ ಕಾರಣ ಅಡಿಕೆ ಧಾರಣೆ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಗುರುವಾರ (ಫೆಬ್ರವರಿ 13) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ.
New Income Tax Bill 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶೀಘ್ರದಲ್ಲೇ ಹೊಸ ಆದಾಯ ತೆರಿಗೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಿದ್ದು, ಎಲ್ಲರ ಚಿತ್ತ ಸಂಸತ್ ನತ್ತ ನೆಟ್ಟಿದೆ.
New 200 rupee notes ban: ಕೆಲವು ಸಮಯದಿಂದ, ಭಾರತೀಯ ರಿಸರ್ವ್ ಬ್ಯಾಂಕ್ ಕೂಡ 1,000 ರೂ. ನೋಟುಗಳ ಅಮಾನ್ಯೀಕರಣದಂತೆಯೇ 200 ರೂ. ನೋಟುಗಳನ್ನು ಅಮಾನ್ಯಗೊಳಿಸುತ್ತಿದೆ ಎಂಬ ವದಂತಿಗಳು ಹರಡುತ್ತಿವೆ. ₹200 ನೋಟುಗಳು ರದ್ದಾಗುತ್ತವೆಯೇ? ಎಲ್ಲಾ ₹200 ನೋಟುಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳಲಾಗುತ್ತದೆಯೇ? ಈ ಸುದ್ದಿಯ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಏನು ಹೇಳುತ್ತದೆ?
DA Hike Latest Updates: ಸರ್ಕಾರಿ ನೌಕರರು 7 ನೇ ವೇತನ ಆಯೋಗದ ಅಡಿಯಲ್ಲಿ ಸಂಬಳ ಪಡೆಯುತ್ತಿದ್ದಾರೆ. ಇದರ ಅಡಿಯಲ್ಲಿ, ಡಿಎ ಅನ್ನು AICPI (ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ) ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ.
Gold Rate: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡಿದೆ. 7,100 ರೂ. ರೂಪಾಯಿ ಕುಸಿತ ಕಂಡಿದೆ. ಬಹು ದಿನಗಳಿಂದ ಆಭರಣ ಖರೀದಿಗಾಗಿ ಕಾಯುತ್ತಿದ್ದವರಿಗೆ ಈ ಸುದ್ದಿ ರಿಲೀಫ್ ತಂದಿದೆ.
Gold Rate Today: ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೂ, ಇಂದು ಸ್ವಲ್ಪ ಇಳಿಕೆಯಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎಷ್ಟಿದೆ ಬಂಗಾರದ ಬೆಲೆ ಎನ್ನುವುದನ್ನು ಇಲ್ಲಿ ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.