01-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

01-03-2022 Today Gold Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರದ ಬಗ್ಗೆ ಇಲ್ಲಿ ಪರಿಶೀಲಿಸಿ.

Written by - Chetana Devarmani | Last Updated : Mar 1, 2022, 10:51 AM IST
  • ಮಾರ್ಚ್ 01 (ಇಂದು) ರಂದು ಭಾರತದಲ್ಲಿ ಚಿನ್ನ-ಬೆಳ್ಳಿ ದರ
  • ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹51,290
  • 1 ಕೆಜಿ ಬೆಳ್ಳಿಯ ದರ ₹65,000
01-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ  title=
ಚಿನ್ನ

ನವದೆಹಲಿ: ಮಾರ್ಚ್ 01 (ಇಂದು) ರಂದು ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,670  ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹46,700 ಆಗಿದೆ. 

ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹46,700 ₹50,950
ದೆಹಲಿ ₹46,700 ₹50,950
ಹೈದರಾಬಾದ್  ₹46,700 ₹50,950
ಮುಂಬೈ ₹46,700 ₹51,290
ಚೆನ್ನೈ ₹47,880 ₹52,230
ಕೋಲ್ಕತ್ತಾ ₹46,700 ₹50,950

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ ₹5,129 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹51,290 ಆಗಿದೆ. 

ಇಂದು ಬೆಳ್ಳಿ ದರ ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹650 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹65,000 ಆಗಿದೆ.

ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹70,000
ದೆಹಲಿ ₹65,000
ಚೆನ್ನೈ ₹70,000
ಮುಂಬೈ ₹65,000
ಹೈದರಾಬಾದ್ ₹70,000
ಕೋಲ್ಕತ್ತಾ ₹65,000

ಫೆಬ್ರವರಿ 28 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹47,000 ಮತ್ತು 1 ಕೆಜಿಗೆ ₹65,200 ನಲ್ಲಿ ಕೊನೆಗೊಂಡಿದ್ದವು.

ಇದನ್ನೂ ಓದಿ: Amul Milk Price Hike: ಪ್ರತಿ ಲೀಟರ್ ಬೆಲೆಯಲ್ಲಿ 2 ರೂಪಾಯಿ ಹೆಚ್ಚಿಸಿದ AMUL, ನಾಳೆಯಿಂದಲೇ ಹೊಸ ದರ ಅನ್ವಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News