ನವದೆಹಲಿ: ಫೆಬ್ರವರಿ 5 (ಇಂದು) ರಂದು  ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,510 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹45,100 ಆಗಿದೆ. 


COMMERCIAL BREAK
SCROLL TO CONTINUE READING

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ₹4,920 ಬೆಲೆ ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹49,200 ಆಗಿದೆ. 


ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹45,100 ₹49,200
ದೆಹಲಿ ₹45,100 ₹49,200
ಹೈದರಾಬಾದ್  ₹45,100 ₹49,200
ಮುಂಬೈ ₹45,100 ₹49,200
ಚೆನ್ನೈ ₹45,300 ₹49,450
ಕೋಲ್ಕತ್ತಾ ₹45,100 ₹49,200

ಇಂದು ಬೆಳ್ಳಿ ದರದಲ್ಲಿ 700 ರೂಪಾಯಿ ಏರಿಕೆಯಾಗಿದ್ದು, ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹610 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹61,100 ಆಗಿದೆ. 


ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹65,100
ದೆಹಲಿ ₹61,000
ಚೆನ್ನೈ ₹65,100
ಮುಂಬೈ ₹61,000
ಹೈದರಾಬಾದ್ ₹65,100
ಕೋಲ್ಕತ್ತಾ ₹61,000

ಫೆಬ್ರವರಿ 4  (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹49,650 ಮತ್ತು ಕೆಜಿಗೆ ₹61,400 ನಲ್ಲಿ ಕೊನೆಗೊಂಡಿದ್ದವು.


ಇದನ್ನೂ ಓದಿ: ‘ಕೆಜಿಎಫ್‌-2ʼ ನಟಿಯಿಂದ ಬಿಗ್‌ ಅಪ್‌ಡೇಟ್..! ಕನ್ನಡದ ಸಿನಿಮಾಗಾಗಿ ಕಾಯುತ್ತಿದೆ ಜಗತ್ತು..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.