11-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

11-03-2022 Today Gold Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರದ ಬಗ್ಗೆ ಇಲ್ಲಿ ಪರಿಶೀಲಿಸಿ.  

Written by - Chetana Devarmani | Last Updated : Mar 11, 2022, 11:39 AM IST
  • ಮಾರ್ಚ್ 11 (ಇಂದು) ರಂದು ಭಾರತದಲ್ಲಿ ಚಿನ್ನ-ಬೆಳ್ಳಿ ದರ
  • ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹48,200
  • 1 ಕೆಜಿ ಬೆಳ್ಳಿಯ ದರ ₹70,200
11-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ   title=
ಚಿನ್ನದ ಬೆಲೆ

ನವದೆಹಲಿ: ಮಾರ್ಚ್ 11 (ಇಂದು) ರಂದು ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,820 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹48,200 ಆಗಿದೆ. 

ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹48,200 ₹52,580
ದೆಹಲಿ ₹48,200 ₹52,570
ಹೈದರಾಬಾದ್  ₹48,200 ₹52,580
ಮುಂಬೈ ₹48,200 ₹52,580
ಚೆನ್ನೈ ₹49,060 ₹53,520
ಕೋಲ್ಕತ್ತಾ ₹48,200 ₹52,580

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ ₹5,258 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹52,580 ಆಗಿದೆ. 

ಇಂದು ಬೆಳ್ಳಿ ದರ ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹702 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹70,200 ಆಗಿದೆ. 

ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹74,600
ದೆಹಲಿ ₹70,200
ಚೆನ್ನೈ ₹74,600
ಮುಂಬೈ ₹70,200
ಹೈದರಾಬಾದ್ ₹74,600
ಕೋಲ್ಕತ್ತಾ ₹70,200

ಮಾರ್ಚ್  10 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹48,200 ಮತ್ತು 1 ಕೆಜಿಗೆ ₹69,400 ನಲ್ಲಿ ಕೊನೆಗೊಂಡಿದ್ದವು.

ಇದನ್ನೂ ಓದಿ: Good News: ವಿಮಾನ ಯಾತ್ರಿಗಳಿಗೊಂದು ಗುಡ್ ನ್ಯೂಸ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News