ನವದೆಹಲಿ: ಫೆಬ್ರವರಿ 13 (ಇಂದು) ರಂದು  ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ₹1,000 ಏರಿಕೆಯಾಗಿದೆ. 


COMMERCIAL BREAK
SCROLL TO CONTINUE READING

ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,680 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹46,800 ಆಗಿದೆ. 


ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ ₹5,105 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹51,050 ಆಗಿದೆ. 


ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹46,800 ₹51,050
ದೆಹಲಿ ₹46,800 ₹51,050
ಹೈದರಾಬಾದ್  ₹46,800 ₹51,050
ಮುಂಬೈ ₹46,800 ₹51,050
ಚೆನ್ನೈ ₹46,530 ₹50,760
ಕೋಲ್ಕತ್ತಾ ₹46,800 ₹51,050

ಇಂದು ಬೆಳ್ಳಿ ದರವೂ ಏರಿಕೆಯಾಗಿದ್ದು, ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹63 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹63,000 ಆಗಿದೆ. 


ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹67,400
ದೆಹಲಿ ₹67,400
ಚೆನ್ನೈ ₹67,400
ಮುಂಬೈ ₹63,000
ಹೈದರಾಬಾದ್ ₹67,400
ಕೋಲ್ಕತ್ತಾ ₹63,000

ಫೆಬ್ರವರಿ 12 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹49,970 ಮತ್ತು 1 ಕೆಜಿಗೆ ₹62,600 ನಲ್ಲಿ ಕೊನೆಗೊಂಡಿದ್ದವು.


ಇದನ್ನೂ ಓದಿ: Multibagger Stock: ಹೂಡಿಕೆದಾರರಿಗೆ ಬಂಪರ್ ರಿಟರ್ನ್ಸ್ ನೀಡಿ ಶ್ರೀಮಂತರನ್ನಾಗಿಸಿದ ಷೇರು..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.