20-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

20-03-2022 Today Gold Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರದ ಬಗ್ಗೆ ಇಲ್ಲಿ ಪರಿಶೀಲಿಸಿ. 

Written by - Chetana Devarmani | Last Updated : Mar 20, 2022, 11:34 AM IST
  • ಮಾರ್ಚ್ 20 (ಇಂದು) ರಂದು ಭಾರತದಲ್ಲಿ ಚಿನ್ನ-ಬೆಳ್ಳಿ ದರ
  • ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹47,300
  • 1 ಕೆಜಿ ಬೆಳ್ಳಿಯ ದರ ₹68,000
20-03-2022 Today Gold Price: ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ  title=
ಚಿನ್ನದ ಬೆಲೆ

ನವದೆಹಲಿ: ಮಾರ್ಚ್ 20 (ಇಂದು) ರಂದು ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ (Gold Price) ₹4,730 ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹47,300 ಆಗಿದೆ. 

ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹47,300 ₹51,600
ದೆಹಲಿ ₹47,300 ₹51,600
ಹೈದರಾಬಾದ್  ₹47,300 ₹51,600
ಮುಂಬೈ ₹47,300 ₹51,600
ಚೆನ್ನೈ ₹48,050 ₹52,420
ಕೋಲ್ಕತ್ತಾ ₹47,300 ₹51,600

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ ₹5,160 ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹51,600 ಆಗಿದೆ. 

ಇಂದು ಬೆಳ್ಳಿ ದರ ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹680 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹68,000 ಆಗಿದೆ.

ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹72,300
ದೆಹಲಿ ₹68,000
ಚೆನ್ನೈ ₹72,300
ಮುಂಬೈ ₹68,000
ಹೈದರಾಬಾದ್ ₹72,300
ಕೋಲ್ಕತ್ತಾ ₹68,000

ಮಾರ್ಚ್  19 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹47,300 ಮತ್ತು 1 ಕೆಜಿಗೆ ₹68,000 ನಲ್ಲಿ ಕೊನೆಗೊಂಡಿದ್ದವು.

ಇದನ್ನೂ ಓದಿ: ಪಿಂಚಣಿದಾರರಿಗೆ ಸಿಹಿ ಸುದ್ದಿ : ಈಗ ನಿಮಗೆ NPS ಅಡಿಯಲ್ಲಿ ಸಿಗಲಿದೆ 'ಗ್ಯಾರಂಟಿ ರಿಟರ್ನ್'!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News