ನವದೆಹಲಿ: ಜನವರಿ 24 (ಇಂದು) ರಂದು  ಭಾರತದಲ್ಲಿ ಗುಡ್ ರಿಟರ್ನ್ಸ್ ಪ್ರಕಾರ, ಪ್ರತಿ ಗ್ರಾಂ 22 ಕ್ಯಾರೆಟ್ ಚಿನ್ನದ (Gold Price) ಬೆಲೆ ₹4,752  ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹47,520 ಆಗಿದೆ. 


COMMERCIAL BREAK
SCROLL TO CONTINUE READING

ಇಂದು ಭಾರತದಲ್ಲಿ ಪ್ರತಿ ಗ್ರಾಂ 24 ಕ್ಯಾರೆಟ್ ಚಿನ್ನದ (Gold) ಬೆಲೆ  ₹4,952  ಆಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹49,520 ಆಗಿದೆ.


ನಗರ 22 ಕ್ಯಾರೆಟ್ 24 ಕ್ಯಾರೆಟ್
ಬೆಂಗಳೂರು  ₹45,490 ₹49,630
ದೆಹಲಿ ₹47,790 ₹52,090
ಹೈದರಾಬಾದ್  ₹45,490 ₹49,630
ಮುಂಬೈ ₹47,520 ₹49,520
ಚೆನ್ನೈ ₹45,870 ₹50,040
ಕೋಲ್ಕತ್ತಾ ₹47,690 ₹50,390

ಇಂದು ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಪ್ರತಿ 10 ಗ್ರಾಂ ಬೆಳ್ಳಿಯ ದರ (Silver) ₹649 ಆಗಿದ್ದು, 1 ಕೆಜಿ ಬೆಳ್ಳಿಯ ದರ ₹64,900 ಆಗಿದೆ. 


ನಗರ  1 ಕೆಜಿ ಬೆಳ್ಳಿ ದರ
ಬೆಂಗಳೂರು ₹69,000
ದೆಹಲಿ ₹64,900
ಚೆನ್ನೈ ₹69,000
ಮುಂಬೈ ₹64,900
ಹೈದರಾಬಾದ್ ₹69,000
ಕೋಲ್ಕತ್ತಾ ₹64,900

ಜನವರಿ 23 (ನಿನ್ನೆ) ರಂದು ಚಿನ್ನ ಮತ್ತು ಬೆಳ್ಳಿಯ (Silver Price) ಬೆಲೆಗಳು ಕ್ರಮವಾಗಿ 10 ಗ್ರಾಂಗೆ ₹49,530 ಮತ್ತು ಕೆಜಿಗೆ ₹64,900 ನಲ್ಲಿ ಕೊನೆಗೊಂಡಿದ್ದವು.


ಇದನ್ನೂ ಓದಿ: 'Pandemic' ನಿಂದ 'Endemic' ನತ್ತ ಸಾಗುತ್ತಿರುವ ಕೊರೊನಾ: AIIMS ರೋಗಶಾಸ್ತ್ರಜ್ಞರಿಂದ ಹೊರಬಿತ್ತು ಮಹತ್ವದ ಮಾಹಿತಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.