8th Pay Commission: ಸರ್ಕಾರಿ ನೌಕರರಲ್ಲಿ ಆತಂಕ ಸೃಷ್ಟಿಸಿದ ಸರ್ಕಾರದ ಈ ನಡೆ..!

ಕೇಂದ್ರ ಸರ್ಕಾರವು 2025ರ ಜನವರಿ 16ರಂದು 8ನೇ ವೇತನ ಆಯೋಗ ಘೋಷಿಸಿತು. ಆದರೆ, ಆಗಸ್ಟ್ ಮೊದಲ ವಾರದವರೆಗೂ ಟರ್ಮ್ಸ್ ಆಫ್ ರೆಫರೆನ್ಸ್ (ಟಿಒಆರ್) ಅಧಿಸೂಚನೆ ಜಾರಿಯಾಗಿಲ್ಲ. ಇದರಿಂದ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ನೇಮಕ ತಡವಾಗಿದ್ದು, 1 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಲ್ಲಿ ಆತಂಕ ಉಂಟಾಗಿದೆ.

8th Pay Commission: ಸರ್ಕಾರಿ ನೌಕರರಲ್ಲಿ ಆತಂಕ ಸೃಷ್ಟಿಸಿದ ಸರ್ಕಾರದ ಈ ನಡೆ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More