Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ! ಇಂದಿನ ರೇಟ್‌ ಇಲ್ಲಿದೆ ನೋಡಿ

Arecanut today price (08-04-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ (ಮಾರ್ಚ್‌ 08) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Apr 8, 2025, 03:36 PM IST
  • ಯಲ್ಲಾಪುರದಲ್ಲಿ ಅಡಿಕೆ 57,721 ರೂ.ನಂತೆ ಮಾರಾಟವಾಗುತ್ತಿದೆ
  • ಚಿತ್ರದುರ್ಗದಲ್ಲಿ ಅಡಿಕೆ 52,500 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿರಸಿಯಲ್ಲಿ ಮಾರುಕಟ್ಟೆಯಲ್ಲಿ ಅಡಿಕೆ 45,911 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ! ಇಂದಿನ ರೇಟ್‌ ಇಲ್ಲಿದೆ ನೋಡಿ

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ‌ ಮಂಗಳವಾರ (ಏಪ್ರಿಲ್  08) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

Add Zee News as a Preferred Source

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 52,599 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (08-04-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಕೇಂದ್ರ ನೌಕರರ ಸಂಬಳದಲ್ಲಿ 18%, ಡಿಎ 61% ಹೆಚ್ಚಳ! ನಿಮ್ಮ ಒಟ್ಟು ವೇತನ ಏರಿಕೆಯ ಲೆಕ್ಕಾಚಾರ ಇಲ್ಲಿದೆ ನೋಡಿ

Market  Date Variety Minimum Price Maximum Price Modal Price
Sirsi 07/04/2025 Bette ₹27,011 ₹38,518 ₹31,307
Yellapur 07/04/2025 Cqca ₹4,612 ₹14,899 ₹11,899
Chitradurga 07/04/2025 Bette ₹24,700 ₹25,100 ₹24,900
Sirsi 07/04/2025 Chali ₹35,011 ₹41,499 ₹39,399
Yellapur 07/04/2025 Rashi ₹40,109 ₹57,721 ₹47,821
Chitradurga 07/04/2025 Kempugotu ₹19,600 ₹20,000 ₹19,800
Yellapur 07/04/2025 Bilegotu ₹13,899 ₹31,669 ₹29,200
Sirsi 07/04/2025 Kempugotu ₹11,399 ₹23,699 ₹17,319
Sirsi 07/04/2025 Rashi ₹40,088 ₹45,911 ₹43,032
Yellapur 07/04/2025 Kempugotu ₹15,099 ₹24,899 ₹21,899
Chitradurga 07/04/2025 api ₹52,601 ₹53,002 ₹52,800
Chitradurga 07/04/2025 Rashi ₹52,100 ₹52,500 ₹52,300
Sirsi 07/04/2025 Bilegotu ₹15,100 ₹31,399 ₹27,704
Yellapur 07/04/2025 api ₹58,421 ₹64,821 ₹60,500
Yellapur 07/04/2025 Chali ₹31,869 ₹41,111 ₹39,419
Yellapur 07/04/2025 Tattibettee ₹26,706 ₹36,821 ₹32,976
Madikeri 07/04/2025 Raw ₹37,998 ₹37,998 ₹37,998

ಇದನ್ನೂ ಓದಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮೋದಿ ಸರ್ಕಾರದ ಮಹತ್ವದ ಮಾಹಿತಿ : ಹೆಚ್ಚುವರಿ ಪಿಂಚಣಿ ಬಗ್ಗೆಯೂ ಘೋಷಣೆ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News