Arecanut Price Today: ಭದ್ರಾವತಿಯಲ್ಲಿ 56 ಸಾವಿರ ರೂ. ಗಡಿ ದಾಟಿದ ಅಡಿಕೆ ಧಾರಣೆ

Arecanut today price (12-04-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಏಪ್ರಿಲ್ 12) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Apr 12, 2025, 06:39 PM IST
  • ದಾವಣಗೆರೆಯಲ್ಲಿ ಅಡಿಕೆ 50,577 ರೂ.ನಂತೆ ಮಾರಾಟವಾಗುತ್ತಿದೆ
  • ಶಿರಸಿಯಲ್ಲಿ ಅಡಿಕೆ 47,899 ರೂ.ನಂತೆ ವಹಿವಾಟು ನಡೆಸುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 56,011 ರೂ.ನಂತೆ ಮಾರಾಟವಾಗುತ್ತಿದೆ
Arecanut Price Today: ಭದ್ರಾವತಿಯಲ್ಲಿ 56 ಸಾವಿರ ರೂ. ಗಡಿ ದಾಟಿದ ಅಡಿಕೆ ಧಾರಣೆ

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಶನಿವಾರ (ಏಪ್ರಿಲ್ 12) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

Add Zee News as a Preferred Source

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 52,009 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (12-04-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: SBIನಿಂದ ₹30 ಲಕ್ಷ ಹೋಮ್‌ ಲೋನ್ ಪಡೆಯಲು ನಿಮ್ಮ ಸಂಬಳ ಎಷ್ಟಿರಬೇಕು? ಮಾಸಿಕ EMI ಬಗ್ಗೆಯೂ ತಿಳಿಯಿರಿ

Market  Date Variety Minimum Price Maximum Price Modal Price
Hiriyur 11/04/2025 Other ₹21,000 ₹24,000 ₹22,000
Kumta 11/04/2025 Factory ₹5,019 ₹24,529 ₹22,879
Sirsi 11/04/2025 Bette ₹28,269 ₹38,699 ₹32,069
Kumta 11/04/2025 Chippu ₹25,609 ₹31,899 ₹30,629
Yellapur 11/04/2025 Cqca ₹4,899 ₹18,499 ₹12,600
Puttur 11/04/2025 Cqca ₹22,000 ₹29,000 ₹25,000
Sulya 11/04/2025 Cqca ₹20,000 ₹31,500 ₹29,500
Shimoga 11/04/2025 Bette ₹52,599 ₹57,000 ₹56,669
Shimoga 11/04/2025 Saraku ₹59,240 ₹90,096 ₹78,113
Chamaraj Nagar 11/04/2025 Other ₹7,000 ₹25,000 ₹15,000
Davangere 11/04/2025 Sippegotu ₹10,000 ₹10,000 ₹10,000
Yellapur 11/04/2025 Chali ₹33,199 ₹42,919 ₹41,089
Yellapur 11/04/2025 Kempugotu ₹16,899 ₹28,300 ₹23,016
Bhadravathi 11/04/2025 Rashi ₹21,199 ₹56,559 ₹48,381
Davangere 11/04/2025 Gorabalu ₹20,000 ₹20,000 ₹20,000
Davangere 11/04/2025 Rashi ₹49,056 ₹50,577 ₹49,895
Kumta 11/04/2025 Chali ₹40,099 ₹43,098 ₹42,519
Kumta 11/04/2025 Ripe ₹38,809 ₹43,219 ₹41,899
Sirsi 11/04/2025 Bilegotu ₹16,899 ₹33,600 ₹28,175
Sirsi 11/04/2025 Chali ₹36,011 ₹42,899 ₹40,366
Sirsi 11/04/2025 Rashi ₹42,518 ₹47,899 ₹44,791
Yellapur 11/04/2025 Bilegotu ₹13,899 ₹31,899 ₹30,000
Yellapur 11/04/2025 Rashi ₹40,000 ₹56,980 ₹48,009
Kumta 11/04/2025 Cqca ₹6,569 ₹20,189 ₹19,849
Sirsi 11/04/2025 Kempugotu ₹12,699 ₹24,321 ₹20,013
Yellapur 11/04/2025 api ₹58,800 ₹63,700 ₹61,399
Yellapur 11/04/2025 Tattibettee ₹27,973 ₹39,399 ₹35,119
Sulya 11/04/2025 New Variety ₹32,500 ₹42,500 ₹39,500
Sagar 11/04/2025 Sippegotu ₹11,500 ₹18,800 ₹17,500
Shimoga 11/04/2025 Gorabalu ₹21,509 ₹30,299 ₹23,899
Shimoga 11/04/2025 Rashi ₹40,009 ₹56,011 ₹54,089

ಇದನ್ನೂ ಓದಿ: ಅಂಚೆ ಕಚೇರಿಯ 60 ತಿಂಗಳ RDಯಲ್ಲಿ ತಿಂಗಳಿಗೆ ₹10,000 ಹೂಡಿಕೆ ಮಾಡಿದ್ರೆ ಎಷ್ಟು ಹಣ ವಾಪಸ್ ಬರುತ್ತೆ?

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News