Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ, ಇಂದಿನ ರೇಟ್‌ ಹೇಗಿದೆ?

Arecanut today price (26-04-2025): ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 55 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ (ಏಪ್ರಿಲ್ 26) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Apr 26, 2025, 03:25 PM IST
  • ಚಿತ್ರದುರ್ಗದಲ್ಲಿ ಅಡಿಕೆ 50,000 ರೂ.ನಂತೆ ಮಾರಾಟವಾಗುತ್ತಿದೆ
  • ದಾವಣಗೆರೆಯಲ್ಲಿ ಅಡಿಕೆ 55,711 ರೂ.ನಂತೆ ವಹಿವಾಟು ನೆಡಸುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 60,099 ರೂ.ನಂತೆ ಮಾರಾಟವಾಗುತ್ತಿದೆ
Arecanut Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ, ಇಂದಿನ ರೇಟ್‌ ಹೇಗಿದೆ?

Arecanut today price : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಶನಿವಾರ (ಏಪ್ರಿಲ್ 26) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 57 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 60,099 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ಗಳಲ್ಲಿಇತ್ತೀಚಿನ (26-04-2025) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಲೈಸೆನ್ಸ್, ರಿಜಿಸ್ಟ್ರೇಶನ್ ಬೇಡವೇ ಬೇಡ: ಕೇವಲ ₹33,893 ಬೆಲೆಯ ಓಲಾ GIG ಎಲೆಕ್ಟ್ರಿಕ್ ಸ್ಕೂಟರ್

Market  Date Variety Minimum Price Maximum Price Modal Price
Chitradurga 25/04/2025 Rashi ₹49,600 ₹50,000 ₹49,800
Davangere 25/04/2025 Rashi ₹55,711 ₹55,711 ₹55,711
Yellapur 25/04/2025 Kempugotu ₹15,000 ₹27,699 ₹23,969
Chitradurga 25/04/2025 api ₹50,100 ₹55,500 ₹50,300
Chitradurga 25/04/2025 Kempugotu ₹20,600 ₹21,000 ₹20,800
Davangere 25/04/2025 Gorabalu ₹19,800 ₹19,800 ₹19,800
Shimoga 25/04/2025 Rashi ₹48,099 ₹60,099 ₹57,009
Chitradurga 25/04/2025 Bette ₹28,600 ₹29,000 ₹28,800
Shimoga 25/04/2025 Gorabalu ₹20,199 ₹31,999 ₹30,899
Yellapur 25/04/2025 Cqca ₹6,899 ₹18,909 ₹14,699
Yellapur 25/04/2025 Rashi ₹40,820 ₹56,899 ₹50,069
Sulya 25/04/2025 Cqca ₹20,000 ₹33,000 ₹30,000
Sulya 25/04/2025 New Variety ₹35,000 ₹44,000 ₹42,500
Shimoga 25/04/2025 Saraku ₹56,619 ₹91,240 ₹88,240
Yellapur 25/04/2025 Bilegotu ₹14,499 ₹34,799 ₹30,599
Yellapur 25/04/2025 Chali ₹35,009 ₹43,811 ₹41,009
Yellapur 25/04/2025 Tattibettee ₹28,969 ₹38,899 ₹36,000
Madikeri 25/04/2025 Raw ₹8,000 ₹8,000 ₹8,000
Shimoga 25/04/2025 Bette ₹51,009 ₹60,600 ₹60,300

ಇದನ್ನೂ ಓದಿ: EPFO ಮಹತ್ವದ ಬದಲಾವಣೆ, ಪಿ‌ಎಫ್ ಪಡೆಯುವವರಿಗೆ ಗುಡ್ ನ್ಯೂಸ್

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News