Arecanut Price in Karnataka August 8th: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

Arecanut today price (08-08-2024): ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಳಿತ ಕಾಣುತ್ತಿದೆ. ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ 50 ಸಾವಿರ ರೂ. ಗಡಿ ದಾಟಿ ವಹಿವಾಟು ನಡೆಸುತ್ತಿದೆ. ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಬುಧವಾರ (ಆಗಸ್ಟ್‌ 8) ಅಡಿಕೆ ಧಾರಣೆ ಹೇಗಿದೆ ಎಂದು ತಿಳಿಯಿರಿ. 

Written by - Puttaraj K Alur | Last Updated : Aug 8, 2024, 02:16 PM IST
  • ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ
  • ಸಿದ್ದಾಪುರದಲ್ಲಿ ಅಡಿಕೆ 46,009 ರೂ.ನಂತೆ ಮಾರಾಟವಾಗುತ್ತಿದೆ
  • ಶಿವಮೊಗ್ಗದಲ್ಲಿ ಅಡಿಕೆ 50,711 ರೂ.ನಂತೆ ವಹಿವಾಟು ನಡೆಸುತ್ತಿದೆ
Arecanut Price in Karnataka August 8th: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ  title=
ಇಂದಿನ ಅಡಿಕೆ ಧಾರಣೆ

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಬುಧವಾರ (ಆಗಸ್ಟ್‌ 8) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 53 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 50,909 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ (08-08-2024) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ನಿಜಕ್ಕೂ ಆಘಾತ !DA ಬಗ್ಗೆ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸರ್ಕಾರ! ಹುಸಿಯಾದ ನಿರೀಕ್ಷೆ

Market  Date Variety Minimum Price Maximum Price Modal Price
Channagiri 08/08/2024 Rashi ₹41,000 ₹51,300 ₹49,277
Haliyala 08/08/2024 Other ₹26,076 ₹27,728 ₹26,402
Holalkere 08/08/2024 Rashi ₹45,599 ₹50,600 ₹49,732
Bantwala 07/08/2024 Cqca ₹18,000 ₹28,500 ₹23,500
Bantwala 07/08/2024 New Variety ₹28,500 ₹38,500 ₹35,000
Holalkere 07/08/2024 Rashi ₹48,685 ₹50,500 ₹49,376
Honnavar 07/08/2024 Ripe ₹32,000 ₹34,100 ₹33,050
Huliyar 07/08/2024 Red ₹44,000 ₹46,000 ₹45,147
Kumta 07/08/2024 Chippu ₹24,099 ₹28,099 ₹26,899
Kumta 07/08/2024 Cqca ₹15,090 ₹24,199 ₹22,369
Kumta 07/08/2024 Factory ₹8,052 ₹19,111 ₹18,299
Kumta 07/08/2024 Ripe ₹32,009 ₹35,019 ₹34,369
Kundapura 07/08/2024 Ripe ₹35,000 ₹38,500 ₹35,000
Madikeri 07/08/2024 Raw ₹36,971 ₹38,045 ₹36,971
Puttur 07/08/2024 New Variety ₹26,500 ₹38,500 ₹33,000
Ramanagara 07/08/2024 Red ₹25,000 ₹25,500 ₹25,300
Shimoga 07/08/2024 Bette ₹46,000 ₹55,100 ₹50,019
Shimoga 07/08/2024 Gorabalu ₹16,009 ₹34,859 ₹33,099
Shimoga 07/08/2024 Rashi ₹29,179 ₹50,711 ₹49,599
Shimoga 07/08/2024 Saraku ₹47,800 ₹84,999 ₹66,340
Siddapur 07/08/2024 Bilegotu ₹23,699 ₹28,000 ₹27,800
Siddapur 07/08/2024 Chali ₹33,009 ₹35,009 ₹34,699
Siddapur 07/08/2024 Cqca ₹21,899 ₹24,400 ₹22,989
Siddapur 07/08/2024 Rashi ₹43,599 ₹46,009 ₹45,699
Sirsi 07/08/2024 Bette ₹34,199 ₹39,418 ₹36,636
Sirsi 07/08/2024 Bilegotu ₹20,099 ₹30,009 ₹28,458
Sirsi 07/08/2024 Chali ₹32,899 ₹36,601 ₹35,275
Sirsi 07/08/2024 Kempugotu ₹23,881 ₹26,600 ₹25,494
Sirsi 07/08/2024 Rashi ₹42,101 ₹48,299 ₹45,946
Sulya 07/08/2024 New Variety ₹33,000 ₹38,500 ₹35,000

ಇದನ್ನೂ ಓದಿ: Guarantee Schemes: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್‌ ತಿಳಿಯಲು ಇಷ್ಟು ಮಾಡಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News